ರಾಜಕೀಯ
ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ
ಬೆಳ್ಳೆ ಗ್ರಾ.ಪಂ. ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ, ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಆಯ್ಕೆ ಬೆಳ್ಳೆ: ಕಾಪು ತಾಲೂಕಿನ ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತರಾಗಿದ್ದಾರೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು. ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಚುನಾವಣಾಧಿಕಾರಿಯಾಗಿದ್ದರು. ಗ್ರಾ.ಪಂ. ಪಿಡಿಒ ಸುಧಾಕರ ಶೆಟ್ಟಿ,ಮಾಜಿ […]

