ನೀರಿನ ಟ್ಯಾಂಕ್ ಕುಸಿದು ಬಿದ್ದು, ಬೆಳ್ಮಣ್ ಗ್ರಾಪಂ ಮಾಜಿ ಅಧ್ಯಕ್ಷೆ ನಿಧನ (Belman village ex President dies after water tank collapses)
ನೀರಿನ ಟ್ಯಾಂಕ್ ಕುಸಿದು ಬಿದ್ದು, ಬೆಳ್ಮಣ್ ಗ್ರಾಪಂ ಮಾಜಿ ಅಧ್ಯಕ್ಷೆ ನಿಧನ (Belman) ಬೆಳ್ಮಣ್: ನಂದಳಿಕೆ ಗ್ರಾಮದ ಶ್ರೀಮಹಮ್ಮಾಯಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ನೀರಿನ ಟ್ಯಾಂಕ್ ಕುಸಿದು ಬಿದ್ದು ಬೆಳ್ಮಣ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲತಾ (50) ವರ್ಷ ಸಾವನ್ನಪ್ಪಿದ್ದು, ಅವರ ಮಗಳು ಪೂಜಾ (26) ಗಂಭೀರವಾಗಿ ಗಾಯಗೊಂಡ ಘಟನೆ ಘಟಿಸಿದೆ. ನಂದಳಿಕೆ ಗ್ರಾಮದ ಶ್ರೀಮಹಮ್ಮಾಯಿ ದೇವಸ್ಥಾನದಲ್ಲಿ ನಡೆಯುವ ವರ್ಷಾವಧಿ ಮಾರಿಪೂಜೆಗೆ ಶ್ರೀಲತಾ ಹಾಗೂ ಅವರ ಮಗಳು ಪೂಜಾ ತೆರಳಿದ್ದರು. ರಾತ್ರಿ ದೇವಸ್ಥಾನದಲ್ಲಿ ಊಟ […]



