ಅಪರಾಧ
ರಾಜಕೀಯ
ಬೆಳ್ತಂಗಡಿ: ಐ ಬಿ ಕಾಮಗಾರಿಯಲ್ಲಿ ಅವ್ಯವಹಾರ : ತನಿಖೆಗೆ ಕಾಂಗ್ರೆಸ್ ಒತ್ತಾಯ (Belthangadi : Malpractice in IB work, Congress insits on investigation)
ಬೆಳ್ತಂಗಡಿ: ಐ ಬಿ ಕಾಮಗಾರಿಯಲ್ಲಿ ಅವ್ಯವಹಾರ : ತನಿಖೆಗೆ ಕಾಂಗ್ರೆಸ್ ಒತ್ತಾಯ (Belthangadi) ಬೆಳ್ತಂಗಡಿ; ಬೆಳ್ತಂಗಡಿಯಲ್ಲಿ ನಡೆದಿದ್ದ ಐಬಿ ಕಾಮಗಾರಿಯಲ್ಲಿ ಕೋಟ್ಯಾಂತರ ರುಪಾಯಿ ಅವ್ಯವಹಾರವಾಗಿದ್ದು ಈ ಬಗ್ಗೆ ಸರಕಾರ ಎಸ್.ಐ.ಟಿ ತನಿಖೆ ನಡೆಸಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಐಬಿ ಕಾಮಗಾರಿ ಪೂರ್ಣಗೊಂಡ ಬಳಿಕ ಎರಡು ಕೋಟಿ ರೂ ಹೆಚ್ಚುವರಿ ಅನುದಾನವನ್ನು ಮಂಜೂರು ಗೊಳಿಸಲಾಗಿದೆ. ಯಾವುದೇ ರೀತಿಯಲ್ಲಿ ಕಾನೂನನ್ನು ಪಾಲಿಸದೆ, ಈ ಅನುದಾನವನ್ನು ಮಂಜೂರು […]

