Tag: BELTHANGADI POLICE

ಅಪಘಾತ

ಬೆಳ್ತಂಗಡಿ : ಸ್ಕೂಟಿಗೆ ಕ್ರೇನ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು (Belthangady: Scooty hit by crane, rider dies on the spot)

ಬೆಳ್ತಂಗಡಿ : ಸ್ಕೂಟಿಗೆ ಕ್ರೇನ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ಬಳಂಜ ನಿವಾಸಿ ಜಯ ಮೇಸ್ತ್ರಿ ಮೃತಪಟ್ಟ ದುರ್ದೈವಿ. (Belthangadi) ಬೆಳ್ತಂಗಡಿ : ಕ್ರೇನ್ ಸ್ಕೂಟಿಯೊಂದಕ್ಕೆ  ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.    ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯ ಮೇಸ್ತ್ರಿ(49) ಮೃತಪಟ್ಟ ದುರ್ದೈವಿ.    ಜಯರವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ […]

ಅಪಘಾತ

ಬೆಳ್ತಂಗಡಿ : ಭೀಕರ ಅಪಘಾತದಲ್ಲಿ ಪ್ರಜ್ವಲ್ ಕಾಂಪ್ಲೆಕ್ಸ್‌ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು (Belthangadi; Prajwal nayak, Business man died on eccident)

ಬೆಳ್ತಂಗಡಿ : ಭೀಕರ ಅಪಘಾತದಲ್ಲಿ ಪ್ರಜ್ವಲ್ ಕಾಂಪ್ಲೆಕ್ಸ್‌ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ ಮೃತ್ಯು  (Belthangadi) ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದ ಬಳಿಯ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್‌ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ […]

ಅಪರಾಧ

ಬೆಳ್ತಂಗಡಿ ಕಳೆಂಜದಲ್ಲಿ ವ್ಯಕ್ತಿಗೆ ಚಾಕು ಇರಿತ : ಸ್ಥಿತಿ ಗಂಭೀರ (Man stabbed in Belthangadi kalenja: Condition critical)

ಬೆಳ್ತಂಗಡಿ ಕಳೆಂಜದಲ್ಲಿ ವ್ಯಕ್ತಿಗೆ ಚಾಕು ಇರಿತ : ಸ್ಥಿತಿ ಗಂಭೀರ (Belthangadi) ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಖ್ಯಾತೆ ತೆಗೆದು ವ್ಯಕ್ತಿಯೊಬ್ಬನಿಗೆ  ಚಾಕುವಿನಿಂದ ಭೀಕರವಾಗಿ ಇರಿಯಲಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ಘಟನೆ ನಡೆದಿದ್ದು, ರಾಜೇಶ್ ಎಂಕೆ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.. ಘಟನೆಯ ವಿವರ ಕಳೆಂಜ ಗ್ರಾಮದಲ್ಲಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾದ  ಕುಶಾಲಪ್ಪ ಗೌಡ ಎಂಬ ವ್ಯಕ್ತಿಗೂ  ರಾಜೇಶ್   ಎಂಬಾತನಿಗೂ ನಡುವೆ ಈ ಹಿಂದೆಯೂ ಜಾಗದ ವಿಚಾರದಲ್ಲಿ ಕಿರಿಕ್ ನಡೆದಿತ್ತು. ಆ ಬಳಿಕ ಪದೇ ಪದೇ ಇವರಿಬ್ಬರ […]

ಅಪರಾಧ ರಾಜಕೀಯ

ಶಾಸಕ ಹರೀಶ್ ಪೂಂಜ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ (Harish Poonja case: Submission of charge sheet to pupils court)

ಶಾಸಕ ಹರೀಶ್ ಪೂಂಜ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಗುಡುಗಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸ̧ರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.  ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ […]

ಅಪರಾಧ

ಬೆಳ್ತಂಗಡಿ: ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ (School boy commit scucide)

ಬೆಳ್ತಂಗಡಿ: ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ (Belthangadi) ಬೆಳ್ತಂಗಡಿ; ಇವತ್ತು ಇನ್ವರ್ಟರ್ ರಿಪೇರಿ ಇದೆ. ಸೈಕಲ್ ನಾಳೆ ಸರಿ ಮಾಡಿಸೋಣ ಎಂದಿದ್ದಕ್ಕೆ 8 ನೇ ತರಗತಿಯ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯದಲ್ಲಿ ನಡೆದಿದೆ.  ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂಬಾತನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.  ಈತಮನೆಯ ಕಿಟಕಿಗೆ ಹಗ್ಗ ಬಳಸಿ ಕುತ್ತಿಗೆಗೆ ನೇಣು ಬಿಗಿದು ಈ ಕೃತ್ಯ ವೆಸಗಿಕೊಂಡಿದ್ದಾನೆ.   ಬಾಲಕನ ತಂದೆ ಪಂಜ ಗ್ರಾಮದ  ರೋಹಿತ್ […]

eMedia Kannada  @2025. All Rights Reserved.