(Belthangadi MLA Harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು
(Belthangadi MLA harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು ( Belthangadi) ಬೆಳ್ತಂಗಡಿ; ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangadi Police Station) ಪ್ರಕರಣ ದಾಖಲಿಸಲಾಗಿದೆ. ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ.ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶಾಸಕ […]





