ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹಿಂದೆ ಸ್ಮಗ್ಲಿಂಗ್ ಮಾಫಿಯಾ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ (Smuggling mafia behind Chinnaswamy stampede case – Former DySP Anupama Shenoy makes explosive statement)
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಹಿಂದೆ ಸ್ಮಗ್ಲಿಂಗ್ ಮಾಫಿಯಾ – ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ (Udupi) ಉಡುಪಿ: ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೋಟಕ ಹೇಳಿಕೆ ನೀಡಿದ್ದು, ಬೆಂಗಳೂರಿನಲ್ಲಿ ಸಕ್ರಿಯವಾಗಿರುವ ಸ್ಮಗ್ಲಿಂಗ್ ಮಾಫಿಯಾ ಇದರ ಹಿಂದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಆರೋಪಿಯನ್ನಾಗಿ ಮಾಡಲಾಗಿದ್ದು ಸರಕಾರದ ಈ ವರದಿಯನ್ನು ನಾನು ವಿರೋಧಿಸುತ್ತೇನೆ. ಕೆಜೆ ಹಳ್ಳಿ ಮತ್ತು […]


