ಅಪಘಾತ
ಬೆಂಗಳೂರು ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್ಸು; ಪ್ರಯಾಣಿಕರು ಪಾರು (BMTC Bus cought on fire on Bengaluru MG Road, The passengers escaped)
ಬೆಂಗಳೂರು ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್ಸು: ಪ್ರಯಾಣಿಕರು ಪಾರು (Bengaluru) ಬೆಂಗಳೂರು : ಪ್ರಯಾಣಿಕರಿಂದ ತುಂಬಿದ್ದ ಬಿಎಂಟಿಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ. ಜಿ . ರೋಡಿನಲ್ಲಿ ಇಂದು ಬೆಳಗ್ಗೆ ಗಟಿಸಿದೆ. ಘಟನೆಯಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಈ ಸಂದರ್ಭ ಬಸ್ಸಿನಲ್ಲಿ 30 ಮಂದಿ ಪ್ರಯಾಣಿರಿದ್ದರು. ಚಾಲಕನ ಸಮಯ ಪ್ರಜ್ಞೆಯಇಂದಾಗಿ ಪ್ರಯಾಣಿಕರ ಪ್ರಾಣ ಉಳಿಸಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿ ಹೆಚ್ಚಿನ […]

