Mansoon
ಮಾ.11ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆ (Pre-monsoon rains expected in the state from March 11)
ಮಾ.11ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆ (Bengaluru) ಬೆಂಗಳೂರು: ಮಾ.11 ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿಸಿಲ ಬೇಗೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದೊಂದು ತಿಂಗಳಿನಿಂದ ನಾಡಿನ ಜನರು ಬಿಸಿಲ ಹೊಡೆತಕ್ಕೆ ಕಂಗಾಲಾಗಿದ್ದರು. ತಾಪಮಾನ ಏರಿಕೆ ಹಿನ್ನೆಲೆ ಮಳೆ ಮಾರುತಗಳು ಸಕ್ರಿಯವಾಗಿದ್ದು, ಮಾ.11ರಿಂದ 14ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ […]

