ಉಡುಪಿ: ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ, ಐಟಿ ನಿರ್ದೇಶಕ ಮಂಜುನಾಥ ಆನಂದ ನಿಧನ (Dist Information technology Officer IT Director Manunatha Anand passed away)
ಉಡುಪಿ: ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ, ಐಟಿ ನಿರ್ದೇಶಕ ಮಂಜುನಾಥ ಆನಂದ(53) ನಿಧನ (Udupi) ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿ ಮತ್ತು ಐಟಿ ನಿರ್ದೇಶಕ ಮಂಜುನಾಥ ಆನಂದ(53) ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಪತ್ನಿ ಗೀತಾ, ಮಕ್ಕಳಾದ ಗ್ರೀಷ್ಮಾ ಮತ್ತು ರೋಷಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕುಂದಾಪುರ ಕೋಟ ಮೂಲದ ಇವರು, ಉಡುಪಿಯ ಕುತ್ಪಾಡಿಯಲ್ಲಿ ವಾಸವಾಗಿದ್ದರು. ಇಲಾಖೆಯಲ್ಲಿ 31 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ […]