ಕರಾವಳಿ
ವಿಡಿಯೋ
ಜೆಡಿಎಸ್ ಪಕ್ಷದಿಂದ “ಎಸ್”(Secular) ತೆಗೆದು ಹಾಕಬೇಕಾಗಿದೆ ; ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)
ಜೆಡಿಎಸ್ ಪಕ್ಷದಿಂದ “ಎಸ್“(Secular) ತೆಗೆದು ಹಾಕಬೇಕಾಗಿದೆ ; ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷ ಅಲ್ಲ. ಕುಟುಂಬದ ಪಕ್ಷ ಅಷ್ಟೆ (JDS Not a Secular party: cm) ಬೆಂಗಳೂರು ನ 15: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ (Gauri Shankar, Dasarahalli Manjunath join Congress)ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು […]

