Tag: bengaluru

ರಾಜಕೀಯ

ರಾಜ್ಯದ ಪತ್ರಕರ್ತ ಸಮೂಹ ಮತ್ತು ಕುಟುಂಬಕ್ಕೆ ಹೊಸ ವರ್ಷದ ಶುಭ ಕೋರಿದ ಸಿಎಂ (CM extends New Year wishes to Media Fraternity  of the state and to their  families)

ರಾಜ್ಯದ ಪತ್ರಕರ್ತ ಸಮೂಹ ಮತ್ತು ಕುಟುಂಬಕ್ಕೆ ಹೊಸ ವರ್ಷದ ಶುಭ ಕೋರಿದ ಸಿಎಂ  ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ: ಸಿ.ಎಂ.ಸಿದ್ದರಾಮಯ್ಯ ಅಭಿಮತ (Constitution is our religion. Following political religion is respecting the Constitution: Opines CM Siddaramaiah) ಬೆಂಗಳೂರು ಡಿ 31: ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು.  ಪ್ರೆಸ್ ಕ್ಲಬ್ […]

ಅಪರಾಧ

ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆದರೆ ಕಾದಿದೆ ಶಿಕ್ಷೆ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ (New year celebration, there is trouble for the public, Punishment awaits ; Commissinor Dayananda)

ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆದರೆ ಕಾದಿದೆ ಶಿಕ್ಷೆ: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ (Bengaluru) ಬೆಂಗಳೂರು: ಡಿ.26: ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಹೊಸ ವರ್ಷಾಚರಣೆ ನಿಮಿತ್ತ ಬೆಂಗಳೂರು ಪೊಲೀಸರಿಂದ ಮಾರ್ಗಸೂಚನೆಗಳನ್ನು ನೀಡುತ್ತಿದ್ದೇವೆ. ನಾಗರೀಕರ ಸುರಕ್ಷತೆಯೇ ನಮ್ಮ ಆದ್ಯತೆ. ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆ, ಕಿರುಕುಳ ಆಗಬಾರದು. ಮಹಿಳೆ ‌ಮತ್ತು ಮಕ್ಕಳ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆ ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.  ಹೊಸ […]

ಜೀವನಶೈಲಿ ರಾಜಕೀಯ

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ (The contribution of Christian community in the field of education & health : cm siddaramayya)

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು,ಡಿಸೆಂಬರ್ 18: ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddramayya)ತಿಳಿಸಿದರು. ಅವರು ಇಂದು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ […]

ಅಪರಾಧ

ಬೆಂಗಳೂರು: ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ, ಇಂಟರ್‌ಪೋಲ್‌ ನೆರವಿಗೆ ಪೊಲೀಸರು ತಯಾರಿ (Fack Bomb Treat Schools: Bengaluru Police to apeal to help Interpol)

  (Bengaluru) ಬೆಂಗಳೂರು: ಶಾಲೆಗಳಿಗೆ ನಕಲಿ ಬಾಂಬ್‌ ಬೆದರಿಕೆ ಪ್ರಕರಣ, ಇಂಟರ್‌ಪೋಲ್‌ ನೆರವಿಗೆ ಪೊಲೀಸರು ತಯಾರಿ  ಬೆಂಗಳೂರು; ಬೆಂಗಳೂರು ನಗರದ 48 ಶಾಲೆಗಳಿಗೆ ಕಳೆದ ವಾರ ನಕಲಿ ಬಾಂಬ್‌ ಬೆದರಿಕೆ ಕರೆಗಳು ಬಂದಿದ್ದು, ಈ ಕುರಿತ ತನಿಖೆಗೆ ಸಹಾಯಕ್ಕಾಗಿ ಸಿಬಿಐ ಮೂಲಕ ಇಂಟರ್‌ಪೋಲ್‌ನ್ನು ಸಂಪರ್ಕಿಸಲು ಬೆಂಗಳೂರು ಪೊಲೀಸರು ತಯಾರಿ ನಡೆಸಿದ್ದಾರೆ.  ಬೆಂಗಳೂರು ನಗರದಲ್ಲಿನ 48 ಶಾಲೆಗಳಿಗೆ ಮತ್ತು ಹೊರವಲಯದಲ್ಲಿರುವ 22 ಶಾಲೆಗಳಿಗೆ ಶುಕ್ರವಾರ ಬೆದರಿಕೆ  ಇಮೇಲ್‌ಗಳು ಬಂದಿತ್ತು. ಬೆಂಗಳೂರು  ಪೊಲೀಸರು 48 ಇಮೇಲ್‌ಗಳ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. […]

ಪ್ರಚಲಿತ ರಾಜಕೀಯ ವಿಡಿಯೋ

   ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ (CM’s Janaspandana program at Bengaluru)

 ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ  ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳಿಗೆ ಹದಿನೈದು ದಿನಗಳ ಗಡುವು ನೀಡಿದ ಸಿಎಂ  ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ  ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಜನಸ್ಪಂದನ‌ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಗಿದೆ.     ಮಧ್ಯಾಹ್ನದ ಊಟದ ಬಿಡುವಿನಲ್ಲಿ […]

ರಾಜಕೀಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವ ಪ್ರಸ್ತಾವನೆಗೆ ಸರಕಾರ ಅಸ್ತು (DCM DK Shivakumar)

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವ ಪ್ರಸ್ತಾವನೆಗೆ ಸರಕಾರ ಅಸ್ತು (DK Shivkumar)  (Bengaluru)ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ. ಸಿಎಂ ಸಿದ್ದರಾಮಯ್ಯ(cm siddaramayya) ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ನಿರ್ಧಾರ […]

ರಾಜಕೀಯ

ನೆಹರೂ, ಗಾಂಧಿ ಆದರ್ಶವಾಗಿರಲಿ: ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ (Laxmi Hebbalkar)

ನೆಹರೂ, ಗಾಂಧಿ ಆದರ್ಶವಾಗಿರಲಿ: ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ (Mahathma Gandhi, (Javahara Lal Neharu), ಜವಾಹರಲಾಲ್ ನೆಹರೂ ಅವರ ಕನಸುಗಳನ್ನು ಇಂದಿನ ಪೀಳಿಗೆಯ ಮಕ್ಕಳು ನನಸು ಮಾಡಬೇಕು, ಪ್ರತಿಯೊಬ್ಬರು ಉತ್ತಮ ದಾರಿಯಲ್ಲಿ ನಡೆಯುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.  ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಬಾಲ ಭವನದಲ್ಲಿ ಗುರುವಾರ ನಡೆದ ‘ಮಕ್ಕಳ […]

ರಾಜಕೀಯ ವಿಡಿಯೋ

ಕರ್ನಾಟಕ ಜೆಜೆಪಿಯಿಂದ ರಾಜಕೀಯದ ಬರ ಅಧ್ಯಯನ : ಸಿಎಂ ಲೇವಡಿ (CM Siddrammayya)

 ಕರ್ನಾಟಕ ಜೆಜೆಪಿಯಿಂದ ರಾಜಕೀಯದ ಬರ ಅಧ್ಯಯನ  ಸಿಎಂ ಲೇವಡಿ   ಬೆಂಗಳೂರು: ಕರ್ನಾಟಕ ಬಿಜೆಪಿಯಿಂದ ರಾಜಕೀಯಕ್ಕೋಸ್ಕರ   ಬರ ಅಧ್ಯಯನ ನಡೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳ ಜೊತೆ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (EX CM BS Yadiyurappa) ಬರ ಅಧ್ಯಯನ ಕಾಗಿ ತುಮಕೂರಿಗೆ ತೆರಳಲಿದ್ದಾರೆ  ಎಂಬ ಪತ್ರಕರ್ತರ ಪ್ರಶ್ನೆಗೆ ಲೇವಡಿಯಾಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೋಗಲಿ ಅದು ರಾಜಕಾರಣದ ಅಧ್ಯಯನ. ಇವರದ್ದೇ ಆದ ಕೇಂದ್ರ ಸರ್ಕಾರ ಇದೆ. ಕೇಂದ್ರ ಸರ್ಕಾರವನ್ನು (CENTRAL GOVT) […]

ರಾಜಕೀಯ

ಹಣ ವಸೂಲಿಗೆ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ:   (EX CM B. S. Yediyurappa)

ಹಣ ವಸೂಲಿಗೆ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ:   (EX CM B. S. Yediyurappa) (eMedia kannada, Bengaluru) ಬೆಂಗಳೂರು; ಹಣ ವಸೂಲಿಗಾಗಿ ಕಾಂಗ್ರೆಸ್‌ ಪಕ್ಷದ ಉಸ್ತುವಾರಿಗಳು ಕರ್ನಾಟಕಕ್ಕೆ ಬರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪವರು ಆರೋಪಿಸಿದ್ದಾರೆ.  ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು […]

ರಾಜಕೀಯ

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್‌ (Laxmi Hebbalkar) ಸೂಚನೆ

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್‌ ಸೂಚನೆ (Bengaluru eMEDIA ಕನ್ನಡ) ಬೆಂಗಳೂರು, ನ 03 : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ […]

eMedia Kannada  @2025. All Rights Reserved.