Tag: bengaluru

ಪ್ರಚಲಿತ

  ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ (CM Siddarammayya)

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಕಂಠೀರವ ಕ್ರೀಡಾಂಗಣದಲ್ಲಿ (Kanteerava Kreedangana) ಮುಖ್ಯಮಂತ್ರಿಯವರಿಂದ 68 ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ  ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಘೋಷಿಸಿದರು.   ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ […]

ಕರಾವಳಿ ವಿಡಿಯೋ

  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ (CM Siddarammaya) ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ.

  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧನೆ.  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು (Govind Raju) ಹಾಗೂ ನಸೀರ್‌ ಅಹ್ಮದ್‌ (Nasir Ahammad), ಸರ್ಕಾರದ ಮುಖ್ಯ […]

ರಾಜಕೀಯ

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್:ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramayya)

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಿಮಾ ಅವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಅಭಯ ೭೫೦ಕ್ಕೂ ಅಧಿಕ ಮಂದಿ ಬಿಜೆಪಿಯಿಂದ ಕಾಂಗ್ರೆಸ್‌ ಸೇರ್ಪಡೆ (Bengaluru) ಬೆಂಗಳೂರು ಅ 20: ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಭಯ […]

ತಂತ್ರಜ್ಞಾನ ವಿಡಿಯೋ

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ (cm siddaramayya)ಭರವಸೆ

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಭರವಸೆ (bengaluru)ಬೆಂಗಳೂರು, ಅಕ್ಟೋಬರ್‌ 18- ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಅವರು ಇಂದು ಗೃಹ […]

ಅಪರಾಧ

(Bengaluru IT Raid) ಗುತ್ತಿಗೆದಾರನ ಸಂಬoಧಿಕನ ಮನೆ ಮೇಲೆ ಐಟಿ ದಾಳಿ ; ಮಂಚದ ಕೆಳಗೆ 42 ಕೋಟಿ ಹಣ ಪತ್ತೆ

ಗುತ್ತಿಗೆದಾರನ ಸಂಬoಧಿಕನ ಮನೆ ಮೇಲೆ ಐಟಿ ದಾಳಿ ; ಮಂಚದ ಕೆಳಗೆ 42 ಕೋಟಿ ಹಣ ಪತ್ತೆ (Bengaluru) ಬೆಂಗಳೂರು : ಕಾಂಗ್ರೆಸ್ ಮಾಜಿ ಕಾರ್ಪರೇಟರ್ ಅಶ್ವಥಮ್ಮ ಮತ್ತು ಗುತ್ತಿಗೆದಾರ ಅಂಬಿಕಾಪತಿ ಅವರ ಬಾವಮೈದ ಪ್ರದೀಪ್ ಎಂಬಾತನ ಮನೆ ಮೇಲೆ ಇಂದು ಬೆಳಗ್ಗಿನ ಜಾವ ಅಯಕರ ದಾಳಿ ನಡೆದಿದ್ದು, ಈ ವೇಳೆ ಬರೋಬ್ಬರಿ 42 ಕೋಟಿ ಹಣ ಪತ್ತೆಯಾಗಿದೆ. ಫ್ಲಾಟ್‌ನಲ್ಲಿ ಬರೊಬ್ಬರಿ 23 ಕಾರ್ಟೂನ್‌ ಬಾಕ್ಸ್‌ಗಳಲ್ಲಿ  500 ಮುಖಬೆಲೆಯ ಕಂತೆ ಕಂತೆ ನೋಟುಗಳು ಮಂಚದಡಿಯಲ್ಲಿ ಪತ್ತೆಯಾಗಿವೆ.  ಗುತ್ತಿಗೆದಾರ […]

ರಾಜಕೀಯ

 ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ (CM SIDDARAMAYYA)

ಪ್ರಾರಂಭವಾಗದ ಹಾಗೂ ಹೊಸ ಕಾಮಗಾರಿಗಳ ಬಗ್ಗೆ ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ (Bengaluru) – ಬೆಂಗಳೂರು, ಅಕ್ಟೋಬರ್‌ 12- ಸಣ್ಣ ನೀರಾವರಿ ಇಲಾಖೆಯ ಯೋಜನೆಗಳಡಿ, 2018ರಲ್ಲಿ ಬಾಕಿ ಬಿಲ್‌ 440 ಕೋಟಿ ರೂ.ನಷ್ಟಿತ್ತು. ಸೆಪ್ಟೆಂಬರ್‌ ಅಂತ್ಯದ ವೇಳೆಗೆ ಇದು 3036 ಕೋಟಿ ರೂ. ಗಳಷ್ಟಾಗಿದೆ.  ಕಳೆದ ಎರಡು ವರ್ಷದಲ್ಲಿ ನಿಗದಿತ ಆಯವ್ಯಯದ ಮೂರು ಪಟ್ಟು ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಬಿಲ್‌ ಮೊತ್ತ ಗಣನೀಯವಾಗಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇನ್ನೂ ಪ್ರಾರಂಭವಾಗದ ಹಾಗೂ ಹೊಸ […]

ಅಪರಾಧ ರಾಜಕೀಯ ವಿಡಿಯೋ

ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ

ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್ ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಸಿಎಂ ಖಡಕ್ ಸೂಚನೆ ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್ ಅಮಾನತಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.  ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.  ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್‌ ಇನ್ಸ್‌ಪೆಕ್ಟರ್‌ ವರದಿ, ಛಾಯಾಚಿತ್ರಗಳೊಂದಿಗೆ ಚಕ್ಕುಬಂದಿ ನಿಗದಿ ಮಾಡಿ ವರದಿ ಸಲ್ಲಿಸಿದ್ದಾರೆ. ಪೊಲೀಸ್‌ […]

ಅಪರಾಧ ವಿಡಿಯೋ

ಅತ್ತಿಬೆಲೆ ಅಗ್ನಿ ದುರಂತ : ಸಿಐಡಿ ತನಿಖೆಗೆ ಆದೇಶ :ಸಿಎಂ ಸಿದ್ದರಾಮಯ್ಯ

ಅತ್ತಿಬೆಲೆ ಅಗ್ನಿ ದುರಂತ : ಸಿಐಡಿ ತನಿಖೆಗೆ ಆದೇಶ :ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ  ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್ 08 : ಅಟ್ಟಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ  5 ಲಕ್ಷ ರೂ.ಗಳನ್ನು ನೀಡಲಾಗುವುದು.ಹಾಗೂ  ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಅತ್ತಿಬೆಲೆಯಲ್ಲಿ […]

ಅಪರಾಧ

ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸರು

ಹಾಲಶ್ರೀ ಸ್ವಾಮೀಜಿಯ ಮತ್ತೊಂದು ಬಿಜೆಪಿ ಟಿಕೆಟ್‌ ಹಗರಣ ಬಯಲಿಗೆ: ಮಹತ್ವದ ಸಾಕ್ಷ್ಯ ಕಲೆಹಾಕಿದ ಪೊಲೀಸರು ಗದಗ, (ಅ. 5): ವಿಧಾನಸಭೆ ಚುನಾವಣೆಯಲ್ಲಿ  ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡಿದ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿ ಮಾಡಿದೆ. ಉಡುಪಿ ಮೂಲದ ಉದ್ಯಮಿಗೆ ವಂಚನೆ ಬೆನ್ನಲ್ಲೇ ಗದಗ ಜಿಲ್ಲೆಯಲ್ಲೂ ಅಭಿನವ ಹಾಲಶ್ರೀ ವಿರುದ್ಧ ವಂಚನೆ ಕೇಸ್ ದಾಖಲಾಗಿತ್ತು. ಈಗ ಬೆಂಗಳೂರಿನ ಜೈಲಿನಲ್ಲಿದ್ದ ಹಾಲಶ್ರೀ ಸ್ವಾಮೀಯನ್ನು ಮುಂಡರಗಿ ಪೊಲೀಸ್ರು ಬಾಡಿ ವಾರಂಟ್ ಮೇಲೆ ಆಚೆ ಕರೆದುಕೊಂಡು ಬಂದು ಎಲ್ಲೆಡೆ […]

ರಾಜಕೀಯ

ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ  

ಇಂದು ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ    ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ ಸೇರಿ ರಾಜ್ಯದೆಲ್ಲೆಡೆ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಹಲವೆಡೆ ಕಾವೇರಿ ನದಿ ನೀರು ಬಿಡುಗಡೆ […]

eMedia Kannada  @2025. All Rights Reserved.