Tag: bengaluru

ರಾಜಕೀಯ

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆಪ್ಟೆಂಬರ್ 28: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದರು. ಅವರು ಇಂದು ಮುಧೋಳ ತಾಲ್ಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ    ಸಭೆಯಲ್ಲಿ ಮಾತನಾಡಿದರು. ಕಬ್ಬು ಅರೆಯುವ ಕಾರ್ಯ ಪ್ರಾರಂಭ ವಾಗಬೇಕು. ಪುನಶ್ಚೇತನದಿಂದ  ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ದವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು. […]

ಅಪರಾಧ

 ಬಂದ್‌ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಉಪಹಾರದಲ್ಲಿ ಸತ್ತ ಇಲಿ

ಬಂದ್‌ ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ತಂದ ಉಪಹಾರದಲ್ಲಿ ಸತ್ತ ಇಲಿ ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಸಂಸ್ಥೆಗಳು ಸೇರಿ ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಕಾರನ್ನು ನಿಯಂತ್ರಿಸಲು ರಾಜ್ಯ ರಾಜಧಾನಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ​ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಇಲಾಖೆ ವತಿಯಿಂದ ಹೋಟೆಲ್‌ನಿಂದ ಬೆಳಗ್ಗಿನ ಉಪಹಾರ ಸರಬರಾಜು ಮಾಡಲಾಯಿತ್ತು. ಆದರೆ ಆ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಪೊಲೀಸರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗ್ಗೆ ಯಾರ್ಡ್‌ […]

ಅಪರಾಧ

ಟಿಕೇಟ್‌ ಹಗರಣದ ರುವಾರಿ ಚೈತ್ರಾ ಮತ್ತು ತಂಡಕ್ಕೆ ಜೈಲಾಧಿಕಾರಿಯಿಂದ ವಿಚಾರಣಾಧೀನ ಕೈದಿ ನಂಬರ್   

ಟಿಕೇಟ್‌ ಹಗರಣದ ರುವಾರಿ ಚೈತ್ರಾ ಮತ್ತು ತಂಡಕ್ಕೆ ಜೈಲಾಧಿಕಾರಿಯಿಂದ ವಿಚಾರಣಾಧೀನ ಕೈದಿ ನಂಬರ್    ಬೆಂಗಳೂರು :  ಬೈಂದೂರಿನ  ಉದ್ಯಮಿಯೋರ್ವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹು ಕೋಟಿ  ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ  ಮತ್ತು ತಂಡ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಆರೋಪಿಗಳಿಗೆ  ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ.  ಪ್ರಕರಣದ ಎ1 ಆರೋಪಿ ಚೈತ್ರಾಗೆ ನಂಬರ್ 9737 ಆದರೆ ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್  9738, ರಮೇಶ್-9739 ಚೆನ್ನಾ ನಾಯ್ಕ-9740, ಧನರಾಜ್-9741 ಎಂಬ ವಿಚಾರಣಾಧೀನ ಕೈದಿ ನಂಬರನ್ನು […]

ರಾಜಕೀಯ

ಮೋದಿಯವರ ಮಹಿಳಾ ಮೀಸಲಾತಿ 2024, 2029 ಹಾಗೂ 2034 ರಲ್ಲೂ ಜಾರಿ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೋದಿಯವರ ಮಹಿಳಾ ಮೀಸಲಾತಿ 2024, 2029 ಹಾಗೂ 2034 ರಲ್ಲೂ ಜಾರಿ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಇಲ್ಲ. ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಮಸೂದೆಗೆ 15 ವರ್ಷ ಆಯಸ್ಸು ಫಿಕ್ಸ್ ಮಾಡಿದ್ದೇಕೆ : ಸಿಎಂ ಸಿದ್ದರಾಮಯ್ಯ ಪ್ರಶ್ನೆ ಬೆಂಗಳೂರು ಸೆ 24: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ  ಮಹಿಳಾ ಮೀಸಲಾತಿ ಜಾರಿ ಆಗುವುದೇ ಡೌಟು […]

ಅಪರಾಧ

ಗೋವಿಂದ ಬಾಬು ಪೂಜಾರಿ ವಿರುದ್ಧ ಇಡಿಗೆ ಪತ್ರ ಬರೆದಿದ್ಲು ಚೈತ್ರಾ ಕುಂದಾಪುರ

ಗೋವಿಂದ ಬಾಬು ಪೂಜಾರಿ ವಿರುದ್ಧ ಇಡಿಗೆ ಪತ್ರ ಬರೆದಿದ್ಲು ಚೈತ್ರಾ ಕುಂದಾಪುರ ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಐದು ಕೋಟಿ ರೂಪಾಯಿ ಹಣ ಪಡೆದ ಬಳಿಕ ಟಿಕೆಟ್ ಹಂಚಿಕೆಯಾಗದ ಹಿನ್ನೆಲೆಯಲ್ಲಿ ವಂಚಿಸಿದ್ದ ಹಣ ವಾಪಾಸ್ ಕೇಳಿದ್ದ ಗೋವಿಂದ ಬಾಬು ಪೂಜಾರಿ ಅವರಿಗೆ ಖೆಡ್ಡಾ ತೋಡಲು ಚೈತ್ರಾ ಕುಂದಾಪುರ ಮುಂದಾಗಿದ್ದ ವಿಚಾರ ಬಯಲಾಗಿದೆ.  ಗೋವಿಂದ ಬಾಬು ಪೂಜಾರಿ ಅವರು ಹಣ ಮರಳಿ ಕೇಳುವ ಇಲ್ಲವೇ ಪೋಲಿಸ್ ದೂರು ದಾಖಲಿಸುವ ಬಗ್ಗೆ ಮಾತುಕತೆ ಆಡುತ್ತಿದ್ದಾಗಲೇ ಈ‌ ಕಿಲಾಡಿ […]

ಅಪರಾಧ ರಾಜಕೀಯ

ಸುಳ್ಳು ಸುದ್ದಿ, ವದಂತಿ ಹರಡಿ ಸಮಾಜದ ನೆಮ್ಮದಿ ಕೆಡಿಸುವವರ ಮೇಲೆ ತೀವ್ರ ನಿಗಾ ಇಟ್ಟು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಸಿಎಂ

ಸುಳ್ಳು ಸುದ್ದಿ, ವದಂತಿ ಹರಡಿ ಸಮಾಜದ ನೆಮ್ಮದಿ ಕೆಡಿಸುವವರ ಮೇಲೆ ತೀವ್ರ ನಿಗಾ ಇಟ್ಟು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ : ಸಿಎಂ ಬೆಂಗಳೂರು ಸೆ 15: Social darvinism ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ […]

ಅಪರಾಧ ವಿಡಿಯೋ

 ಬಟ್ಟೆ ತೊಳೆಯುವ ಸಾಬೂನಿನ ನೊರೆ ಬಾಯಿಗೆ ಹಾಕಿ ಮೂರ್ಚೆ ಹೋದಂತೆ ನಟಿಸಿದ ಚೈತ್ರಾ – ಸಿಸಿಬಿ ಪೋಲಿಸರ ಮುಂದೆ ನಾಟಕ

ಬಟ್ಟೆ ತೊಳೆಯುವ ಸಾಬೂನಿನ ನೊರೆ ಬಾಯಿಗೆ ಹಾಕಿ ಮೂರ್ಚೆ ಹೋದಂತೆ ನಟಿಸಿದ ಚೈತ್ರಾ – ಸಿಸಿಬಿ ಪೋಲಿಸರ ಮುಂದೆ ನಾಟಕ ಬೆಂಗಳೂರು: ಬಹುಕೋಟಿ ವಂಚನೆಯ ಬೃಹನ್ನಾಟಕ ಸೂತ್ರಧಾರಿ ಚೈತ್ರಾ ಕುಂದಾಪುರ ಸಿಸಿಬಿ ಪೋಲಿಸರ ಮುಂದೆ ಮತ್ತೊಂದು ನಾಟಕ ಮಾಡಿರುವ ಅನುಮಾನ ಮೂಡಿದೆ‌.   ಇಂದು ಮುಂಜಾನೆ ಮೂರ್ಚೆ ಬಂದಂತೆ ನಟಿಸಿದ್ದ ಚೈತ್ರಾ ಬಾಯಲ್ಲಿ ನೊರೆ ಬರಲು ಬಟ್ಟೆ ತೊಳೆಯುವ ಸಾಬೂನಿನ ನೊರೆ ಹಾಕಿಕೊಂಡ ಶಂಕೆ ವ್ಯಕ್ತವಾಗಿದೆ.  ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಯಲ್ಲಿರುವ ವಾಶ್​ ರೂಮ್ ಅನ್ನು ಪೊಲೀಸರು […]

ಪ್ರಚಲಿತ

195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ

195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 14 : ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.  ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರಚಲಿತ ರಾಜಕೀಯ

 ರೈತರು, ಜನ, ಜಾನುವಾರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರ ಜಲಶಕ್ತಿ ಸಚಿವರಿಗೆ ಸಿಎಂ ಪತ್ರ

ರೈತರು, ಜನ ಜಾನುವಾರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರ ಜಲಶಕ್ತಿ ಸಚಿವರಿಗೆ ಸಿಎಂ ಪತ್ರ  ಬೆಂಗಳೂರು, ಸೆಪ್ಟೆಂಬರ್ 14:  ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್  ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ  ತಿಳಿಸಿದ್ದಾರೆ. ಕಾವೇರಿ ನೀರು […]

ದೇಶ-ವಿದೇಶ ರಾಜಕೀಯ

ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ

ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ ಬೆಂಗಳೂರು, ಸೆಪ್ಟೆಂಬರ್‌ 13- ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ.  ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ […]

eMedia Kannada  @2025. All Rights Reserved.