Tag: bengaluru

ವ್ಯವಹಾರ

‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 4 ಕೋಟಿ ರೂ. ದೇಣಿಗೆ

‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 4ಕೋಟಿ ರೂ. ದೇಣಿಗೆ ಕರ್ನಾಟಕ ಕೈಗಾರಿಕಾ  ಮೂಲಸೌಲಭ್ಯ ಅಭಿವೃದ್ಧಿ ನಿಗಮ, ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆಯಿಂದ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 4ಕೋಟಿ ರೂ. ದೇಣಿಗೆ ಬೆಂಗಳೂರು: ಕರ್ನಾಟಕ ಕೈಗಾರಿಕಾ  ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಗುರುವಾರ ನೀಡಲಾಯಿತು.   ಈ ಸಂಸ್ಥೆಗಳ […]

Uncategorised ಕರಾವಳಿ

ಜಿಲ್ಲೆಯ  ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಸೌಲಭ್ಯಕ್ಕಾಗಿ ಪ್ರವಾಸೋದ್ಯಮ ಸಚಿವರಿಗೆ ಬೆಂಗಳೂರಿನಲ್ಲಿ ಮನವಿ

  ಉಡುಪಿ ಜಿಲ್ಲೆಯ  ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಸೌಲಭ್ಯಕ್ಕಾಗಿ ಪ್ರವಾಸೋದ್ಯಮ ಸಚಿವರಿಗೆ ಬೆಂಗಳೂರಿನಲ್ಲಿ ಮನವಿ ಬೆಂಗಳೂರು, ಆಗಸ್ಟ್ 08:  ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಮಿತ್ರ ಯೋಜನೆಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವಾಸಿ ಮಿತ್ರ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯ, ವೇತನ ಹೆಚ್ಚಿಸುವ ಹಾಗೂ ಉದ್ಯೋಗ ಭದ್ರತೆಯನ್ನು ಕಲ್ಪಿಸಿ ಕೊಡಬೇಕು ಎಂದು ಬೆಂಗಳೂರಿನ ವಿಧಾನಸೌಧದಲ್ಲಿರುವ ಪ್ರವಾಸೋದ್ಯಮ ಸಚಿವರ ಕಛೇರಿಗೆ ಸೋಮವಾರ ತೆರಳಿ ಸಚಿವರಾದ ಕೆ.ಎಚ್.ಪಾಟೀಲ್‌ರವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಪ್ರವಾಸಿ ಮಿತ್ರರ ಕ್ಷೇಮಾಭಿವೃದ್ಧಿ ಅಸೋಸಿಯೇಷನ್‌ನ ರಾಜ್ಯ ಮತ್ತು ಜಿಲ್ಲಾ […]

ಪ್ರಚಲಿತ

ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಕರೆ

ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಕರೆ  ಪಿಓಪಿ, ಬಣ್ಣದ ಮೂರ್ತಿ ತಯಾರಿಕೆ, ದಾಸ್ತಾನು ಮಾರಾಟ ಮಾಡದಂತೆ ಮನವಿ ಬೆಂಗಳೂರು: ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ  ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿಂದ ರಾಜ್ಯದ […]

ಫ್ಯಾಷನ್ ವಿಡಿಯೋ

ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

 ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಬೆಂಗಳೂರು, ಆಗಸ್ಟ್ 5: ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ  ಲಾಲ್ ಬಾಗ್ ನಲ್ಲಿ  ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅವರು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಲಾಲ್ ಬಾಗ್  ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ. […]

ರಾಜಕೀಯ

ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ: ಈಶ್ವರ ಖಂಡ್ರೆ ಕಿಡಿ

ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ: ಈಶ್ವರ ಖಂಡ್ರೆ ಕಿಡಿ ಮಾಜಿ ಸಚಿವ ಆರಗ ಜ್ಞಾನೇಂದ್ರರವರಿಂದ ಖರ್ಗೆಯವರಿಗೆ ಅವಮಾನ  ಬೆಂಗಳೂರು ಆಗಸ್ಟ್ 2: ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ. “ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು […]

ರಾಜಕೀಯ

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಪಿಎಂ, ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ ಸಿಎಂ ಪ್ರಶ್ನೆ

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಪಿಎಂ, ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ ಸಿಎಂ ಪ್ರಶ್ನೆ ಸಿಎಂ – ಪಿಎಂ ಮಾತಿನ ಜಗಳ ಬೆಂಗಳೂರು; ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ:  ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ […]

ರಾಜಕೀಯ

ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ

ಸಿಟಿ ರವಿಯನ್ನುರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ  ಬೆಂಗಳೂರು: ರಾಜ್ಯ ಬಿಜೆಪಿ ನಾಯಕ ಸಿಟಿ ರವಿ ಅವರಿಗೆ ಬಿಜೆಪಿ ಬಿಗ್ ಶಾಕ್ ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ. ಲೋಕಸಭೆ ಚುನಾವಣೆ ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ತಮ್ಮ ತಂಡವನ್ನು ಪುನರ್ ರಚಿಸಿ, ಹೊಸ ತಂಡವನ್ನು ಕಟ್ಟುತ್ತಿದ್ದಾರೆ.   ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಯಾಗಿದ್ದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಜೊತೆಗೆ ಬಿಎಲ್ ಸಂತೋಷ್ ಅವರನ್ನು […]

ರಾಜಕೀಯ

ಈ ಫಲಿತಾಂಶ ಮತ್ತು ಐದು ಗ್ಯಾರಂಟಿಗಳು ರಾಷ್ಟ್ರ ರಾಜಕಾರಣದ ಗೇಮ್ ಚೇಂಜರ್ ಆಗಿದೆ : ಸಿಎಂ ಸಿದ್ದರಾಮಯ್ಯ

ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: ಸಿಎಲ್ ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ವಿಧಾನಸಭಾ ಚುನಾವಣೆ ಫಲಿತಾಂಶ ಮತ್ತು ಐದು ಗ್ಯಾರಂಟಿಗಳ ಯಶಸ್ಸು ಬಿಜೆಪಿ-ಜೆಡಿಎಸ್ ನ ನಿದ್ದೆಗೆಡಿಸಿದೆ ಬೆಂಗಳೂರು ಜು26: ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪತಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ ಈ ಬಗ್ಗೆ ಎಚ್ಚರದಿಂದಿರಿ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜಕೀಯ

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆ ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸೂಚನೆ

ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆ ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸೂಚನೆ  ಬೆಂಗಳೂರು, ಜುಲೈ 27- ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ಪ್ರತಿ ತಿಂಗಳು ಅಥವಾ ಎರಡು […]

ಅಪರಾಧ ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ’ – ಲಕ್ಷ್ಮೀ ಹೆಬ್ಬಾಳ್ಕರ್

ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ‘ – ಲಕ್ಷ್ಮೀ ಹೆಬ್ಬಾಳ್ಕರ್  ಬೆಂಗಳೂರು, ಜು 26 : ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.  ಈ ಕುರಿತು ಮಾತನಾಡಿರುವ ಅವರು, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, […]

eMedia Kannada  @2025. All Rights Reserved.