ಮಂಗಳೂರು
ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ*
ಮ೦ಗಳೂರು: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಗೊಂಡಿತು. ಚಲನ ಚಿತ್ರ ನಿರ್ಮಾಪಕ,ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಇಂದು ಕರ್ನಾಟಕ ರಾಜ್ಯದಾದ್ಯಂತ ಬೇರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಹಿಂದೂ ಮುಸ್ಲಿಮರ ಬಾಂಧವ್ಯದ ಕತೆ ಇರುವುದಾಗಿ ನಿರ್ದೇಶಕರು […]

