Uncategorised
ಶಾಲಾ ಕಾಲೇಜು
ಆಂಗ್ಲ ಮಾಧ್ಯಮ ಶಾಲೆ ಕಿಲ್ಪಾಡಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ
ಮೂಲ್ಕಿ : ಬೆಥನಿ ಆಂಗ್ಲ ಮಾಧ್ಯಮ ಶಾಲೆ ಕಿಲ್ಪಾಡಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆಮೂಲ್ಕಿ : ಬದುಕಿನಲ್ಲಿ ಸಂಸ್ಕಾರಯುತ ಮೌಲ್ಯಗಳನ್ನು ಮೈಗೂಡಿಸಿಕೊಂಡು. ಪೋಷಕರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು ಎಂದು ಮೂಲ್ಕಿ ಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ಕಿಲ್ಪಾಡಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ಶಿಕ್ಷಕ ರಕ್ಷಕ ಸಂಘದ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಭಾರತಿ ಜಿ. ರಾವ್. ಅವರು ಮಾತನಾಡಿದರು.ದಿನಾಂಕ 02 07.2024 ರಂದು ಬೆಥನಿ ಆಂಗ್ಲ ಮಾಧ್ಯಮ ಪ್ರಾಥಮಿಕ […]

