Tag: Bhabha Atomic Research Centre MUMBAI

ನಿಧನ

  ಮುಂಬೈ ಬಾಬಾ ಅಣು ಸಂಶೋಧನಾ ಕೇಂದ್ರದ ನಿವೃತ್ತ ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು ನಿಧನ (Dr. Vyasarao Ninjoor, a retired scientist from the Bhabha Atomic Research Centre in Mumbai, has passed away.)

  ಮುಂಬೈ ಬಾಬಾ ಅಣು ಸಂಶೋಧನಾ ಕೇಂದ್ರದ  ನಿವೃತ್ತ ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು ನಿಧನ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಡಾ. ನಿಂಜೂರು  (Mumbai) ಮುಂಬಯಿ: ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದಲ್ಲಿ (BARC) ವಿಜ್ಞಾನಿ ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾದರು.   ಉಡುಪಿ ಜಿಲ್ಲೆಯ ತೆಂಕನಿಡಿಯೂರಿನ ಮೂಲದವರಾದ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಮೂಡಿಸಿರುವ […]

eMedia Kannada  @2025. All Rights Reserved.