ಹೋಂ ಸ್ಟೇ, ರೆಸಾರ್ಟ್ ಗಳಿಂದ ಊರಿನ ಪರಂಪರೆಗೆ ಧಕ್ಕೆ – ಭಜನಾ ಮಂದಿರಗಳ ಒಕ್ಕೊರಲ ಅಭಿಪ್ರಾಯ (Heritage of the village is threatened by Home stays and Resorts unianimous opinion of Bhajana Mandiras)
ಹೋಂ ಸ್ಟೇ, ರೆಸಾರ್ಟ್ ಗಳಿಂದ ಊರಿನ ಪರಂಪರೆಗೆ ಧಕ್ಕೆ – ಭಜನಾ ಮಂದಿರಗಳ ಒಕ್ಕೊರಲ ಅಭಿಪ್ರಾಯ (Udupi) ಉಡುಪಿ: ಕಳೆದ ನಾಲ್ಕೈದು ವರ್ಷಗಳಿಂದ ಹೋಂಸ್ಟೇ ಮತ್ತು ರೆಸಾರ್ಟ್‌ಗಳಿಂದ, ನಡೆಯುತ್ತಿರುವ ಅನೈತಿಕ ಚಟುವಟಿಕೆಗಳಿಂದ, ಊರಿನ ಪರಂಪರೆಗೆ, ಭಜನಾ ಮಂದಿರಗಳ ಪಾವಿತ್ರ್ಯತೆಗೆ ಸತತ ಧಕ್ಕೆಯಾಗುತ್ತಿರುವುದನ್ನು ಮನಗಂಡು ಮಲ್ಪೆಯಿಂದ ಕಾಪು ತನಕದ ಎಲ್ಲಾ ಭಜನಾ ಮಂದಿರಗಳ ಸಹಿತವಾಗಿ ಒಟ್ಟು 35 ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಾತೃ ಮಂಡಳಿಗಳ ಸದಸ್ಯರು ಹಾಗೂ ಊರ ನಾಗರಿಕರು ಸೇರಿ ಇದಕ್ಕೆ ತಡೆಯೊಡ್ಡಬೇಕೆಂದು ಒಕ್ಕೊರಲ ಅಭಿಪ್ರಾಯ ಮಂಡಿಸಿದ್ದಾರೆ. […]



