ಕಲಾಯಿ ಅಶ್ರಫ್ ಕೊಲೆ ಆರೋಪಿ ಭರತ್ ಕುಮ್ಡೇಲು ಕೋರ್ಟಿಗೆ ಶರಣು (Kalai Ashraf murder accused Bharat Kumdelu surrenders before court)
ಕಲಾಯಿ ಅಶ್ರಫ್ ಕೊಲೆ ಆರೋಪಿ ಭರತ್ ಕುಮ್ಡೇಲು ಕೋರ್ಟಿಗೆ ಶರಣು ಮಾನ್ಯ ನ್ಯಾಯಾಲಯವು ಈತನಿಗೆ ಅ. 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. (Bantwala) ಬಂಟ್ವಾಳ : ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್ ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಖುದ್ದು ಶರಣಾಗಿದ್ದಾನೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಿಕೊಂಡಿದ್ದ ಭರತ್ […]



