Tag: bharath scouts and guides

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸ್ಪರ್ಧೆ

  ತಾಲೂಕು ಮಟ್ಟದ ಶಾಲೆ, ಕಾಲೇಜುಗಳಿಗೆ ಜಾನಪದ, ದೇಶ ಭಕ್ತಿ, ಗೀತಾ ಗಾಯನ ಸ್ಪರ್ಧೆ (Folklore, Patriotism, and Geeta Singing Competition for Taluk Level Schools and Colleges)

  ತಾಲೂಕು ಮಟ್ಟದ ಶಾಲೆ, ಕಾಲೇಜುಗಳಿಗೆ ಜಾನಪದ, ದೇಶ ಭಕ್ತಿ, ಗೀತಾ ಗಾಯನ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿದ ಮೂಲ್ಕಿ ಲಯನ್ಸ್ ಅಧ್ಯಕ್ಷ ಹರ್ಷರಾಜ್ ಶೆಟ್ಟಿ ಜಿ. ಎಂ. (Mulki) ಮೂಲ್ಕಿ : ಶಿಕ್ಷಣ ವ್ಯವಸ್ಥೆಯ ಜೊತೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಎಳೆಯ ವಿದ್ಯಾರ್ಥಿಗಳಿಂದ ಹಿಡಿದು ಬೆಳೆದ ಕಾಲೇಜು ವಿದ್ಯಾರ್ಥಿಗಳ ವ್ಯಾಪ್ತಿಯಲ್ಲಿ  ಶಿಸ್ತು, ದೇಶಭಕ್ತಿ, ಪ್ರಾಮಾಣಿಕತೆ  ಮತ್ತು ಅವರ ಪ್ರತಿಭೆಗೆ   ತಕ್ಕ ವೇದಿಕೆಯನ್ನು ಕಲ್ಪಿಸುವಲ್ಲಿ  ಸ್ಕೌಟ್ ಆಂದೋಲನ ವಿಶ್ವ ಮಟ್ಟದಲ್ಲಿ  ಉತ್ತಮ ಪ್ರಜೆಗಳನ್ನು ಬೆಳೆಸುವ ಕಾರ್ಯ ಶತಮಾನದಿಂದ  ನಡೆಸುತ್ತಿದೆ  ಎಂದು ಮೂಲ್ಕಿ […]

ಶಾಲಾ ಕಾಲೇಜು

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ (State Level Cub Bull Bull Utsav at Pajaka Anandathirtha Vidyalaya)

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಿ : ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು   (Kunjarugiri) ಕುಂಜಾರುಗಿರಿ: ನೀರು ವಿದ್ಯುತ್ ಗೆ ಸರಕಾರಕ್ಕೆ ತೆರಿಗೆ ನೀಡುವ ನಾವು, ಜಗತ್ತಿಗೆ ವಾಯು ಬೆಳಕು ನೀರು ನೀಡುವ ದೇವರಿಗೆ ಕೃತಜ್ಞರಾಗಿರಬೇಕು. ಅಗತ್ಯವಿದ್ದವರಿಗೆ ಅಗತ್ಯವಿರುವುದನ್ನು ಅಗತ್ಯವಿದ್ದ ಸಮಯದಲ್ಲಿ ನೀಡುವುದೇ ನಾವು ದೇವರಿಗೆ ನೀಡುವ ತೆರಿಗೆ. ಈ ಸಂಸ್ಕಾರವನ್ನು‌ ಮಕ್ಕಳಿಗೆ ಬಾಲ್ಯದಲ್ಲೇ ಕಲಿಸಿದರೆ ಬಲಿಷ್ಠ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಶಂಕರಪುರ : ಸೈಂಟ್ ಜಾನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ ರೇಂಜರ್ ಘಟಕ ಪ್ರಾರಂಭ (Shankarpur: Rover Ranger unit launched at St. John’s Combined Pre-University College)

ಶಂಕರಪುರ : ಸೈಂಟ್ ಜಾನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ ರೇಂಜರ್ ಘಟಕ ಪ್ರಾರಂಭ (Shankarapura) ಶಂಕರಪುರ : ಶಂಕರಪುರ ಸೈಂಟ್ ಜಾನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ಸ್   ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕಾಪು ನೇತೃತ್ವದಲ್ಲಿ ರೋವರ್ ರೇಂಜರ್ ಘಟಕವನ್ನು ಪ್ರಾರಂಭಿಸಲಾಯಿತು.  ಅತಿಥಿಯಾಗಿ ಆಗಮಿಸಿದ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 45 ಸಾವಿರ ವಿದ್ಯಾರ್ಥಿಗಳು ಈ ಸ್ಕೌಟಿಂಗ್ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದು, […]

health Mansoon social service ಸಂಘ, ಸಂಸ್ಥೆಗಳು

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ (Udupi: Various organizations take up the resolution of “Ek Pede Maa Ke Naam”)

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ ಸಂಸ್ಕಾರ, ಶಿಸ್ತು, ಸೇವಾ ಮನೋಭಾವನೆ ಬೆಳೆಸಿಕೊಳ್ಳಿ– ಜಯಕರ ಶೆಟ್ಟಿ ಇಂದ್ರಾಳಿ ಪರಿಸರಕ್ಕೆ ಪೂರಕವಾಗುವ ಗಿಡಗಳನ್ನು ಹೆಚ್ಚು‌ ನೆಡಬೇಕು– ಡಾ. ಕಿರಣ್ ಆಚಾರ್ಯ (Udupi) ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ […]

ಸಂಘ, ಸಂಸ್ಥೆಗಳು

ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಶರ್ಮಿನ್ ಬಾನು ವಿದೇಶಕ್ಕೆ (Sharmin Bhanu of Bharath Scouts and Guides Udupi Ogrganization abroad)

ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಶರ್ಮಿನ್ ಬಾನು ವಿದೇಶಕ್ಕೆ (Udupi) ಉಡುಪಿ: ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ಉಡುಪಿ ಸಂಸ್ಥೆಯಶರ್ಮಿನ್ ಬಾನು M S, ಅವರು ವರ್ಲ್ಡ್ ಅಸೋಸಿಯೇಶನ್ ಆಫ್ ಗರ್ಲ್ಸ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್ಸ್ (WAGGGS) ನೊಂದಿಗೆ ಯುವ Global Advocacy Championರಾಗಿದ್ದಾರೆ. ಮತ್ತು WAGGGS U-Report ವರದಿಯಲ್ಲಿ ಜಾಗತಿಕ ರಾಯಭಾರಿ ಮತ್ತು ಹವಾಮಾನ ಸಹ-ವಿನ್ಯಾಸ ತಂಡದ ಸದಸ್ಯರಾಗಿದ್ದಾರೆ.   ಅವರು UNICEF ನ ಸ್ಟೀರಿಂಗ್ ಕಮಿಟಿಯೊಂದಿಗೆ ಸಹಕರಿಸುತ್ತಿದ್ದು, U-Report India ಮತ್ತು […]

ಸಂಘ, ಸಂಸ್ಥೆಗಳು

 ಭಾರತ್ ಸ್ಕೌಟ್, ಗೈಡ್ಸ್  ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್  ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ (Janardhana Kodavooru selected as Dist. Bharath Scout Guides Cimmissioner)

ಭಾರತ್ ಸ್ಕೌಟ್, ಗೈಡ್ಸ್  ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್  ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ   (Udupi) ಉಡುಪಿ; ಭಾರತ್ ಸ್ಕೌಟ್ ಮತ್ತು ಗೈಡ್ಸ್  ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್  ಆಯುಕ್ತರಾಗಿ ಪತ್ರಕರ್ತ ಜನಾರ್ದನ್ ಕೊಡವೂರು ಆಯ್ಕೆಯಾಗಿದ್ದಾರೆ.    ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.‌ ಆರ್. ಸಿಂಧ್ಯಾ  ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ […]

social service

ಮೂಲ್ಕಿ: ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಆಶ್ರಯದಲ್ಲಿ ಶಿಕ್ಷಕರಿಗೆ ಸ್ಕೌಟ್ ಎಂಡ್ ಗೈಡ್ಸ್ ಕಾರ್ಯಕ್ರಮ (Moolki:  Scouts & Guides program for teachers under the auspices oh Bharath Scouts & Guides)

ಮೂಲ್ಕಿ: ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಆಶ್ರಯದಲ್ಲಿ ಶಿಕ್ಷಕರಿಗೆ ಸ್ಕೌಟ್ ಎಂಡ್ ಗೈಡ್ಸ್ ಕಾರ್ಯಕ್ರಮ ಮೂಲ್ಕಿ,ಜು.೨೭: ಶಿಕ್ಷಣ ವ್ಯವಸ್ಥೆಯ ಜೊತೆಗೆ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಅಳೆದು ತೂಗಿ ಅವರೊಳಗೆ ಸ್ತುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರ ತರುವಲ್ಲಿ ಸ್ಕೌಟ್ ಅಂದೋಲನ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ರೀತಿಯ ತರಬೇತಿಗಳ ಮೂಲಕ ಶಿಕ್ಷಣ ಇಲಾಖೆಯ ಜೊತೆಗೆ ಸರಕಾರದಿಂದ ಮಾನ್ಯತೆ ಪಡೆದು ಬೆಳೆದಿರುವ ಮಹಾನ್ ಸಂಘಟನೆಯಾಗಿದೆ ಎಂದು ದ.ಕ.ಜಿಲ್ಲಾ ಸ್ಕೌಟ್ ಎಂಡ್ ಗೈಡ್ಸ್ ಜಿಲ್ಲಾ ಸ್ಕೌಟ್ ಆಯುಕ್ತ ಬಿ.ಎಂ. ತುಂಬೆ ಅವರು ಹೇಳಿದರು. […]

social service

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ (Farookh Chandranagara appointed assistant Dist Commissioner for Bharath scout & Guide Kaup)

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ  (Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.   ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಮರಿಯ ಅನಿತಾ ಮೆಂಡೋನ್ಸರವರು ಈಬಗ್ಗೆ ಮಾಹಿತಿ ನೀಡಿದ್ದಾರೆ.   ಫಾರೂಕ್ ಚಂದ್ರನಗರವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಎಲ್ಲಾ ಪದಾಧಿಕಾರಿಗಳು ಹಾಗೂ ಶಿಕ್ಷಕರು ಶುಭ […]

social service

ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕಡಲ ತೀರದ ಚಾರಣದ ಸಮಾರೋಪ (India Scouts & Guides concludes the beach trek)

ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಕಡಲ ತೀರದ ಚಾರಣದ ಸಮಾರೋಪ (Udupi) ಉಡುಪಿ: ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಆಯೋಜಿಸಿರುವ ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭವು  ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಪಾಧ್ಯಕ್ಷರಾದ ಶ್ರೀಮತಿ  ಗುಣರತ್ನ (Smt Gunarathna) ರವರ ಅಧ್ಯಕ್ಷತೆಯಲ್ಲಿ ನಡೆಯಿತು.  ಈ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಸುಗುಣೆಂದ್ರ ತೀರ್ಥ ಸ್ವಾಮೀಜಿಯವರ (Sri Puttige Sugunendra Swamji)ಆಶೀರ್ವಚನದೊಂದಿಗೆ ಮಾನ್ಯ ರಾಜ್ಯ ಮುಖ್ಯ […]

health social service

ಪಡುಬಿದ್ರಿ ಬ್ಲೂಫ್ಲಾಗ್‌ ಬೀಚ್‌ನಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯಿಂದ ಪ್ರಕೃತಿ ಅಧ್ಯಯನ ಶಿಬಿರ (Nature study camp by Bharath Scouts & Guides at Padubidri Blue Flag Beach)

ಪಡುಬಿದ್ರಿ ಬ್ಲೂಫ್ಲಾಗ್‌ ಬೀಚ್‌ನಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯಿಂದ ಪ್ರಕೃತಿ ಅಧ್ಯಯನ ಶಿಬಿರ (Padubidri)ಪಡುಬಿದ್ರಿ: ಪಡುಬಿದ್ರಿ ಬ್ಲೂ ಫ್ಲಾಗ್  ಬೀಚ್‌ನಲ್ಲಿ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರಕ್ಕೆ ಕಾಪುವಿನ  ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿಗಳಾದ ಡಾ. ಪ್ರತಿಭಾ ಆರ್ (Kaup Thahashildar SMT DR Prathibha R) ಚಾಲನೆ ನೀಡಿದರು. ಈ ಸಂದರ್ಭ ಅವರು ಮಾತನಾಡಿ, ಜೀವನದಲ್ಲಿ ಅವಕಾಶಗಳು ಮತ್ತೆ […]

eMedia Kannada  @2025. All Rights Reserved.