Tag: bharathiya vikas trust

ಸಂಘ, ಸಂಸ್ಥೆಗಳು

ಮುಲ್ಕಿ : ಸೀರೆ ಗೊಂಡೆ ಹಾಕುವ ತರಬೇತಿ ಕಾರ್ಯಕ್ರಮ(Mulki: Saree draping training program)

ಮುಲ್ಕಿ : ಸೀರೆ ಗೊಂಡೆ ಹಾಕುವ ತರಬೇತಿ ಕಾರ್ಯಕ್ರಮ (Mulki) ಮುಲ್ಕಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಮುಲ್ಕಿ ಶಾಂಭವಿ ಸಂಜೀವಿನಿ ಒಕ್ಕೂಟ, ಬಿಲ್ಲವ ಸಮಾಜ ಸೇವಾ ಸಂಘ ಸಹಯೋಗದೊಂದಿಗೆ ಸೀರೆ ಗೊಂಡೆ ಹಾಕುವ ತರಬೇತಿ ಕಾರ್ಯಕ್ರಮ ಮುಲ್ಕಿ ಬಿಲ್ಲವ  ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಜಯ ಗ್ರಾಮೀಣ ಪ್ರತಿಷ್ಠಾನದ ಸಿಇಓ ವಿಶ್ವನಾಥ ರೈ  ಉದ್ಘಾಟಿಸಿದರು. ಅವರು ಮಾತನಾಡಿ, ಮಹಿಳೆಯರು ಶಿಬಿರಗಳ ಪ್ರಯೋಜನ ಪಡೆದು ಸ್ವ ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಿ ಜೀವನದಲ್ಲಿ […]

ನಿಧನ

ಬಾರ್ಕೂರು: ಶಿಕ್ಷಣ ತಜ್ಞ ಸೀತಾರಾಮ ಶೆಟ್ಟಿ ನಿಧನ (Barkur: Educationist Sitarama Shetty passes away)

ಬಾರ್ಕೂರು: ಶಿಕ್ಷಣ ತಜ್ಞ ಸೀತಾರಾಮ ಶೆಟ್ಟಿ ನಿಧನ (Barkuru) ಬಾರ್ಕೂರು: ಮೂರು ದಶಕಗಳಿಗೂ ಮಿಕ್ಕಿ ಬಾರ್ಕೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆಸಲ್ಲಿಸಿದ್ದ, ಶ್ರೇಷ್ಠ ಶಿಕ್ಷಣ ತಜ್ಞರಾದ ಸೀತಾರಾಮ ಶೆಟ್ಟಿಯವರು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಬಾರ್ಕೂರು ಎಜುಕೇಶನಲ್ ಸೊಸೈಟಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು, ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿಯೂ ಪರಿಸರ ಸಂರಕ್ಷಣೆಗಾಗಿ ಸಮಾಜಕ್ಕೆ ಸಂದೇಶಗಳನ್ನು ನೀಡುತ್ತಾ ದೊಡ್ಡ ಸೇವೆಯನ್ನು ಸಲ್ಲಿಸಿದ್ದಾರೆ. ಕೃಷಿ, ನೀರು ಇಂಗಿಸುವಿಕೆಯ ಬಗ್ಗೆ ವಿಶೇಷ ಆಸಕ್ತಿಯನ್ನು ಹೊಂದಿದ್ದ ಇವರು ಎಷ್ಟೋ ಯುವಕ – […]

eMedia Kannada  @2025. All Rights Reserved.