Tag: bhargavi samudaya bhavana mundkuru

health

ಮುಂಡ್ಕೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free Health check-up camp in Mundkur)

ಮುಂಡ್ಕೂರಿನಲ್ಲಿ ಉಚಿತ  ಆರೋಗ್ಯ ತಪಾಸಣಾ ಶಿಬಿರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಾರ್ಗವಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮ (Mundkuru) ಮುಂಡ್ಕೂರು: ಆಳ್ವಾಸ್  ಕಾಲೇಜು ಮೂಡಬಿದ್ರೆ, ಸಮಾಜಕಾರ್ಯ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡ್ಕೂರು, ಗ್ರಾಮ ಪಂಚಾಯತ್ ಮುಂಡ್ಕೂರು ಇವರ ಸಹಯೋಗದಲ್ಲಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಾರ್ಗವಿ ಸಮುದಾಯ ಭವನದಲ್ಲಿ ನಡೆಯಿತು.    ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ  ದೇವಪ್ಪ ಸಪಲಿಗ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತನಾಡಿ, ಮನುಷ್ಯನಿಗೆ ಆರೋಗ್ಯ […]

eMedia Kannada  @2025. All Rights Reserved.