Tag: bhavani yadav

ಕರಾವಳಿ ಶಾಲಾ ಕಾಲೇಜು

ವರ್ಲ್ಡ್ ಯುನಿವರ್ಸಿಟಿ ಗೇಮ್‌ ನಲ್ಲಿ ಆಳ್ವಾಸ್ ಸಾಧನೆ : ಭವಾನಿಗೆ ಕಂಚಿನ ಪದಕ

ವರ್ಲ್ಡ್ ಯುನಿವರ್ಸಿಟಿ ಗೇಮ್‌ ನಲ್ಲಿ ಆಳ್ವಾಸ್ ಸಾಧನೆ : ಭವಾನಿಗೆ ಕಂಚಿನ ಪದಕ  ವಿದ್ಯಾಗಿರಿ (ಮೂಡುಬಿದಿರೆ): ‘ಚೀನಾದ ಚೆಂಗ್ಡುವಿನಲ್ಲಿ ನಡೆದ ಜಾಗತಿಕ ವಿಶ್ವವಿದ್ಯಾಲಯಗಳ ಕ್ರೀಡಾಕೂಟದ (ವರ್ಲ್ಡ್ ಯುನಿವರ್ಸಿಟಿ ಗೇಮ್ಸ್) ಲಾಂಗ್‌ಜಂಪ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾ ದತ್ತು ಯೋಜನೆಯ ಕ್ರೀಡಾಪಟು ಭವಾನಿ ಯಾದವ್ ಭಗವತಿ ಇತಿಹಾಸ ಬರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಭವಾನಿ ಯಾದವ್ ಆಳ್ವಾಸ್ ಶಿಕ್ಷಣ […]

eMedia Kannada  @2025. All Rights Reserved.