Tag: bhavant khooba

ತಂತ್ರಜ್ಞಾನ

ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ

ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ; ಕೇಂದ್ರ ಸಚಿವ ಭಗವಂತ ಖೂಬಾ ಬಂಟ್ವಾಳ: ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಅವರು ತಿಳಿಸಿದರು.  ಅವರು  ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.  ದೇಶದಲ್ಲಿ ಈಗಾಗಲೇ ಐದು ಯೂರಿಯಾ ಉತ್ಪಾದನಾ ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ […]

ತಂತ್ರಜ್ಞಾನ

ಬಂಟ್ವಾಳದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾರಿಂದ ಒಡ್ಡೂರು ಎನರ್ಜಿ” ಘಟಕ ಉದ್ಘಾಟನೆ

ಬಂಟ್ವಾಳದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾರಿಂದ ಒಡ್ಡೂರು ಎನರ್ಜಿ” ಘಟಕ ಉದ್ಘಾಟನೆ  ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಗಂಜಿಮಠದಲ್ಲಿರುವ  ಒಡ್ಡೂರು ಫಾರ್ಮ್ಸ್ ನಲ್ಲಿ 3 ಕೋ. ರೂ.ವೆಚ್ಚದಲ್ಲಿ ದ.ಕ.ಜಿಲ್ಲೆಯಲ್ಲಿಯೇ ಮೊದಲಿಗೆ ನಿರ್ಮಾಣಗೊಂಡ ಬಯೋ ಸಿ.ಎನ್.ಜಿ. ಉತ್ಪಾದನೆ ಮಾಡುವ “ಒಡ್ಡೂರು ಎನರ್ಜಿ” ಘಟಕವನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟಿಸಿದರು. ಬಯೋ ಗ್ಯಾಸ್ ಉತ್ಪಾದನೆ, ಗೊಬ್ಬರ ಉತ್ಪಾದನೆಗೆ ಸಬ್ಸಿಡಿ, ಸವಲತ್ತು ನೀಡಲಾಗುವುದು, ಅವುಗಳನ್ನು ಬ್ರಾಂಡಿಂಗ್ ಮಾಡುವ ಕಾರ್ಯಕ್ಕೆ ಕೇಂದ್ರ ಪ್ರೋತ್ಸಾಹ ನೀಡುತ್ತದೆ ಎಂದು ಸಚಿವರು […]

eMedia Kannada  @2025. All Rights Reserved.