ವ್ಯವಹಾರ
“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ” (“Uniform distribution by Bhima Gold Private Limited”)
“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ“ ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ81 ವಿದ್ಯಾರ್ಥಿಗಳಿಗೆ ವಿತರಣೆ (Udupi) ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ […]

