Tag: bhojaraj vamanjuru

ಸಂಘ, ಸಂಸ್ಥೆಗಳು

  ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ  ಕಂಡಡೊಂಜಿ ದಿನ ಕಾರ್ಯಕ್ರಮ (Kandadonji day program at Yermalu Bada Kambala paddy)

ಎರ್ಮಾಳು ಬಡಾ ಕಂಬಳ ಗದ್ದೆಯಲ್ಲಿ  ಕಂಡಡೊಂಜಿ ದಿನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು   (Padubidri) ಪಡುಬಿದ್ರಿ : ಬಿಲ್ಲವರ ಯೂನಿಯನ್ (ರಿ.) ಕುದ್ರೊಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು ಬಡಾ, ಕೋಟಿ ಚೆನ್ನಯ ಯುವ ಬಿಲ್ಲವ ಸಂಘಟನೆ, ಬೈದಶ್ರೀ ಮಹಿಳಾ ಮಂಡಳಿ ಎರ್ಮಾಳು ಬಡಾ ಮತ್ತು ಗ್ರಾಮಸ್ಥರ ನೇತೃತ್ವದಲ್ಲಿ ತೆಂಕ-ಬಡಾ ಜೋಡುಕರೆ ಕಂಬಳ ಗದ್ದೆ ಎರ್ಮಾಳಿನಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ ಭಾನುವಾರ ಜರಗಿತು.   ಕಾರ್ಯಕ್ರಮವನ್ನು ಖ್ಯಾತ […]

ಮನೋರಂಜನೆ

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ (The much-awaited `Gajanana Cricketers’ to hit the screens in January 2026)

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಅದ್ದೂರಿ ತುಳು ಚಿತ್ರ (Mangaluru) ಮಂಗಳೂರು : ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’  ಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆ ಕಾಣಲು ಸಜ್ಜಾಗುತ್ತಿದೆ.  ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್  ಮತ್ತು ಆ ಆಟಗಾರರ ಬದುಕಿನ ಹಿನ್ನಲೆ […]

ಮನೋರಂಜನೆ

 “ಲೈಫ್ ಈಸ್ ಜಿಂಗಾಲಾಲ” ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ (The first phase of shooting of the movie “Life is Jingalala” has been completed)

“ಲೈಫ್ ಈಸ್ ಜಿಂಗಾಲಾಲ” ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ. ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ. ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾವನ್ನು ನಿರ್ಮಿಸಿದ್ದರು. ಇದೀಗ ಇದೇ ಜೋಡಿ ಮತ್ತೊಂದು ಹೊಸ ಬಗೆಯ […]

ಮನೋರಂಜನೆ

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (The Shooting of the second face of the Tulu Movie “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್  ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, […]

ಮನೋರಂಜನೆ

“ಪಿಲಿಪಂಜ” ತುಳು ಸಿನಿಮಾಕ್ಕೆ ಕಟೀಲು ದೇಗುಲದಲ್ಲಿ ಮುಹೂರ್ತ (“Pilipanja” Tulu Movie has a muhoortha in Kateelu Temple)

“ಪಿಲಿಪಂಜ” ತುಳು ಸಿನಿಮಾಕ್ಕೆ ಕಟೀಲು ದೇಗುಲದಲ್ಲಿ ಮುಹೂರ್ತ (Mangaluru) ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ  ತಯಾರಾಗಲಿರುವ “ಪಿಲಿಪಂಜ” ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತ ಪದ್ಮನಾಭ ಆಸ್ರಣ್ಣಆಶೀರ್ವಚನದ ಮೂಲಕ ನಡೆಯಿತು.   ತುಳುರಂಗ ಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ನೆರವೇರಿಸಿದರು.   ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್ ಮಾಡಿದರು. ಚಿತ್ರದ ನಿರ್ಮಾಪಕ ಪ್ರತೀಕ್ ಪೂಜಾರಿ, ನಿರ್ದೇಶಕ […]

ಮನೋರಂಜನೆ

 ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ (Muhurtha fo Tulu Cinema “Jai”, Directed by Roopesh Shetty)

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ  ಒಂದೇ ಹಂತದಲ್ಲಿ ಚಿತ್ರೀಕರಣ : ರೂಪೇಶ್ ಶೆಟ್ಟಿ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.   ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ […]

ಮನೋರಂಜನೆ

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Sep. 10 : “Middle class family” Tulu movie song release at Udupi Kalpana Cinema)

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Mangaluru) ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ ಕುಂಪಲ ರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ವೀಡಿಯೋ ಹಾಡು ಸೆಪ್ಟಂಬರ್ 10 ರ ಮಂಗಳವಾರ ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರ ಮಂದಿರದಲ್ಲಿ   ವಿಜೃಂಭಣೆಯಿಂದ […]

ಮನೋರಂಜನೆ

ವಿಜಯ ಕಲಾವಿದರ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ (Muhurtha of Tulu drama “Parimala catering” by Vijaya Kalavidaru)

ವಿಜಯ ಕಲಾವಿದರ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ      ವಿಜಯ ಕಲಾವಿದರಿಂದ  “ಪರಿಮಳ ಕ್ಯಾಟರಿಂಗ್” ರಂಗಭೂಮಿಯಲ್ಲಿ ಮನರಂಜನೆಯ ರಸದೌತಣ ನೀಡಲಿ : ಭೋಜರಾಜ್ ವಾಮಂಜೂರು ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜೇಶ್ ಕೆಂಚನಕೆರೆ ಅವರ ಆರನೇ ನಾಟಕ ಕೃತಿಯಾಗಿ “ಪರಿಮಳ ಕ್ಯಾಟರಿಂಗ್” ತುಳು ನಾಟಕದ ಮುಹೂರ್ತ ಕಾರ್ಯಕ್ರಮ ನೆರವೇರಿತು. ತುಳುನಾಡಿನ ನಾಟಕ ಹಾಗೂ ಸಿನಿಮಾ ಕಲಾವಿದ,  ನವರಸ ನಾಯಕ ಭೋಜರಾಜ್ ವಾಮಂಜೂರುರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಡಿ, ಗ್ರಾಮೀಣ ಭಾಗದ ಕಲಾ ತಂಡವೊಂದು ಬೆಳ್ಳಿ […]

ಮನೋರಂಜನೆ

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್ (The survival of the Tulu language, the efforts of the youth are commendable: UT Khader)

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್  ರೂಪೇಶ್ ಶೆಟ್ಟಿ  ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ  (Mangaluru) ಮಂಗಳೂರು: ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.  ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ […]

ಕರಾವಳಿ ವಿಡಿಯೋ

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ, ಕಾಪು ರಂಗ ತರಂಗದಿಂದ ಕಾಪುಕೆ 1 ಸಭಾಭವನದಲ್ಲಿ ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಗಳಿಗೆ ನುಡಿನಮನ (Udupi District Drama Artists’ Union, Kapu Ranga Tharanga pays homage to Samaj Ratna Leeladhara Shetty couple at Kapu K1 Sabha Bhavan)

ಕಾಪು; ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ, ರಂಗ ತರಂಗದಿಂದ ಕಾಪು ಕೆ 1 ಸಭಾ ಭವನದಲ್ಲಿ ಸಮಾಜ ರತ್ನ ಲೀಲಾಧರ ಶೆಟ್ಟಿ ದಂಪತಿಗಳಿಗೆ ನುಡಿ ನಮನ  ಕಾಪು:  ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟ ಹಾಗೂ ರಂಗತರಂಗ ಕಲಾವಿದರಿಂದ ಮಂಗಳವಾರ ಸಂಜೆ ಇತ್ತೀಚೆಗೆ ಅಕಾಲಿಕವಾಗಿ ಮೃತಪಟ್ಟ ಕರಂದಾಡಿ ಲೀಲಾಧರ ಶೆಟ್ಟಿ ದಂಪತಿಗಳಿಗೆ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (MLA Gurme Suresh Shetty)ಮಾತನಾಡಿ, […]

eMedia Kannada  @2025. All Rights Reserved.