ದೇಶ-ವಿದೇಶ
ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು
ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು ಹಿಮಾಚಲ ಪ್ರದೇಶ, ಆ 24 : ಭೀಕರ ಭೂಕುಸಿತ ಸಂಭವಿಸಿ ಹತ್ತಾರು ಮನೆಗಳು ನೆಲಕಚ್ಚಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಿದ್ದು, ಭೂಕುಸಿತದಿಂದ ಹಲವು ಮನೆಗಳು ಕುಸಿದಿವೆ. ಇನ್ನು ಒಂದು ವಾರದ ಹಿಂದೆ ಆಡಳಿತ ಮಂಡಳಿ ಈ ಕಟ್ಟಡಗಳಿಂದ ತೆರವು ಮಾಡಿದ್ದರಿಂದ ಈ ಅವಘಡದ ಸಂದರ್ಭದಲ್ಲಿ ಯಾರೂ ಈ ಕಟ್ಟಡಗಳಲ್ಲಿ ವಾಸಿಸುತ್ತಿರಲಿಲ್ಲ ಎಂದು ತಿಳಿದು […]

