# Tags

ಗೋಪಾಲ್ ಖಾರ್ವಿಯವರಿಗೆ ಭೂತಾನ್ ನಲ್ಲಿ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ

ಗೋಪಾಲ್ ಖಾರ್ವಿಯವರಿಗೆ ಭೂತಾನ್ ನಲ್ಲಿ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ  ಭೂತಾನ್ ;‌ ಭೂತಾನ್ ನಲ್ಲಿ ನಡೆದ ಸೌತ್ ಏಷ್ಯನ್ ಫೆಡರೇಷನ್ ಆಫ್ ಆಲ್ ಸ್ಪೋರ್ಟ್ಸ್ ಸಫಾಸ್ ಇವರು ಆಯೋಜಿಸಿದ ಇಂಟರ್ನ್ಯಾಷನಲ್ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ನಲ್ಲಿ ಈಜು ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾನ ಇವರು 100ಮೀ ಫ್ರೀಸ್ಟೈಲ್ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಚಿನ್ನದ ಪದಕ ಪಡೆದಿರುತ್ತಾರೆ. ಒಟ್ಟು 2 ಪದಕಗಳನ್ನು ಪಡೆದಿರುತ್ತಾರೆ.  ಇವರು ಉಡುಪಿಯ ಅಜ್ಜರಕಾಡು ಈಜು […]