Tag: bhopal

ಅಪರಾಧ

 ಭೋಪಾಲ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ : 11 ಜನರ ಸಾವು (Massive explosion in Bhopal fire cracker factory: 11Dead)

ಭೋಪಾಲ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ : 11 ಜನರ ಸಾವು  ಬೋಪಾಲ್: ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 80 ಕ್ಕೂ ಅಧಿಕ  ಜನರು ಗಂಭೀರವಾಗಿ ಗಾಯಗೊಂಡ ಘಟನೆ ಘಟಸಿದೆ.    ಪ್ರಸ್ತುತ ಹಲವಾರು ವ್ಯಕ್ತಿಗಳು ಆವರಣದಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದ್ದು, ತೆರವು ಪ್ರಯತ್ನಗಳನ್ನು ಮಾಡಲಾಗುತ್ತಿದೆ.  ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಘಟನಾ ಸ್ಥಳಕ್ಕೆ ಆಗಮಿಸಿ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದೆ.    ಪಟಾಕಿ ಕಾರ್ಖಾನೆಯಲ್ಲಿ […]

ರಾಜಕೀಯ

ಸೋನಿಯಾ, ರಾಹುಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್‌: ಕಾಂಗ್ರೆಸ್‌ ನಾಯಕರಾದ  ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್‌ ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ರಾಜಕೀಯ

ಭೋಪಾಲ್;‌ ಹಿಂದೂ ಸಂಘಟನೆ ಬಜರಂಗಸೇನೆ ಕಾಂಗ್ರೆಸ್ ಜೊತೆ ವಿಲೀನ

  ಭೋಪಾಲ್: ಜನಾದೇಶವನ್ನು ವಂಚಿಸಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ಹಿಂದುತ್ವ ಸಂಘಟನೆಯಾದ ಭಜರಂಗ ಸೇನೆ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿದೆ.  ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ದೀಪಕ್ ಜೋಶಿ ಅವರಿಗೆ ಬಜರಂಗಸೇನೆ (ಬಿಎಸ್) ನಾಯಕರು ಆಪ್ತರು. ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಸಮ್ಮುಖದಲ್ಲಿ ವಿಲೀನ ಪ್ರಕ್ರಿಯೆ ನಡೆದಿದೆ.   ಬಿಎಸ್ ರಾಷ್ಟ್ರೀಯ ಅಧ್ಯಕ್ಷ ರಜನೀಶ್ ಪಟೇರಿಯಾ ಮತ್ತು ಸಂಯೋಜಕ ರಘುನಂದನ್ ಶರ್ಮಾ ಅವರು ವಿಲೀನದ ಘೋಷಣೆ ಮಾಡಿದ್ದಾರೆ. […]

eMedia Kannada  @2025. All Rights Reserved.