Tag: BHUVANABHIRAMA UDUPA

ಕ್ರೀಡೆ

ಮುಲ್ಕಿ ಪದ್ಮಶಾಲಿ ಯುವ ವೇದಿಕೆಯಿಂದ ಮುಲ್ಕಿಯ ನಾಲ್ಕು ಮಾಗಣೆಯ ಸದಸ್ಯರಿಗೆ ಕ್ರೀಡಾಕೂಟ (Mulki Padmashali Youth Forum organizes sports meet for members of four Maganas of Mulki)

ಮುಲ್ಕಿ ಪದ್ಮಶಾಲಿ ಯುವ ವೇದಿಕೆಯಿಂದ ಮುಲ್ಕಿಯ ನಾಲ್ಕು ಮಾಗಣೆಯ ಸದಸ್ಯರಿಗೆ ಕ್ರೀಡಾಕೂಟ ಕ್ರೀಡಾ ಕಾರ್ಯಕ್ರಮ ಉದ್ಘಾಟಿಸಿದ ಪುನರೂರು ಪ್ರತಿಷ್ಠಾನದ ಅಧ್ಯಕ್ಷರಾದ ದೇವಪ್ರಸಾದ್   (Mulki) ಮುಲ್ಕಿ: ಮುಲ್ಕಿ ಪದ್ಮಶಾಲಿ ಯುವ ವೇದಿಕೆಯ ಆಯೋಜನೆಯಲ್ಲಿ ಶ್ರೀ ವೀರಭದ್ರ ಮಹಮ್ಮಾಯೀ ದೇವಸ್ಥಾನ ಮಾನಂಪಾಡಿ ಮುಲ್ಕಿಯ ನಾಲ್ಕು ಮಾಗಣೆಯ ಸದಸ್ಯರಿಗೆ ಕ್ರೀಡಾಕೂಟವನ್ನು ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ಕ್ರೀಡಾ ಮೈದಾನದಲ್ಲಿ ಆಯೋಜಿಸಲಾಯಿತು.      ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಪುರಂದರ ಡಿ ಶೆಟ್ಟಿಗಾರ್ ರವರು ವಹಿಸಿದ್ದರು. ಯುಗಪುರುಷದ […]

ಧಾರ್ಮಿಕ ವಿಡಿಯೋ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ  ಅಷ್ಟಮಂಗಳ ಪ್ರಶ್ನೆ (Bappanadu Shree Durgaparameshwari Temple: Ashtamanga question led by Valakkunja Murali Krishnasharma)

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ  ಅಷ್ಟಮಂಗಳ ಪ್ರಶ್ನೆ (Mulki)ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಬ್ರಹ್ಮರಥೋತ್ಸವದಂದು ನಡೆದ ಬ್ರಹ್ಮರಥದ ಅವಘಡದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ದೈವಜ್ಞರಾದ ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ  ಅಷ್ಟಮಂಗಳ ಪ್ರಶ್ನೆ ನಡೆಸಲಾಯಿತು.   ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಹಾಗೂ ಅತ್ತೂರು ಬೈಲು ವೆಂಕಟರಾಜ ಉಡುಪ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ಪೌರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಕ್ಷೇತ್ರದ ಅನುವಂಶಿಕ […]

ಧಾರ್ಮಿಕ

  ಮುಲ್ಕಿ: ವಿಜೃಂಭಣೆಯ ಕುಜಿಂಗಿರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ (Kunjigiri Sri Raktheshwari Daiva Nema)

  ಮುಲ್ಕಿ: ವಿಜೃಂಭಣೆಯ ಕುಜಿಂಗಿರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ (Mulki) ಮುಲ್ಕಿ: ಕುಜಿಂಗಿರಿ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ನಂದಿಗೋಣ ಹಾಗೂ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ  ವಿಜೃಂಭಣೆಯಿಂದ ನಡೆಯಿತು. ಕಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಚಂಡಿಕಾಯಾಗ, ಶ್ರೀ ರಕ್ತೇಶ್ವರೀ ದೇವಿಗೆ, ಪರಿವಾರದೈವಗಳಿಗೆ, ಶ್ರೀ ನಾಗದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಂಡಾರ ಇಳಿಯುವುದು, ನಂದಿಗೋಣ ಹಾಗೂ […]

ಸಂಘ, ಸಂಸ್ಥೆಗಳು

ಮುಂಬೈಯಲ್ಲಿ ಡಿ. 7 ರಂದು ವಿಶ್ವಬಂಟರ ಸಮಾಗಮ,  ಕಟೀಲು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ (Dec 7th “Vishwa Banta Samagama” at Mumbai :  Invitation letter released in Kateelu temple)

ಮುಂಬೈಯಲ್ಲಿ ಡಿ. 7 ರಂದು ವಿಶ್ವಬಂಟರ ಸಮಾಗಮ,  ಕಟೀಲು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ  (Kateelu) ಕಟೀಲು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ  ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.  ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ […]

protest ಧಾರ್ಮಿಕ

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Laxminarayana Asranna, the priest of Kateelu Temple visited Edaneeru Matt and Supported Swamiji)

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Moolki) ಮೂಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ  ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಸಹಿತ ಗಣ್ಯರು ಭೇಟಿ ನೀಡಿ ಶ್ರೀ ಸ್ವಾಮೀಜಿಯವರಿಗೆ ಸಾಂತ್ವನ ಹೇಳಿ ಬೆಂಬಲ ಸೂಚಿಸಿದರು.   ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ […]

ಮನೋರಂಜನೆ

ಆಗಸ್ಟ್ 11 : ಕಿನ್ನಿಗೋಳಿಯಲ್ಲಿ ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ

ಆಗಸ್ಟ್ 11 : ಕಿನ್ನಿಗೋಳಿಯಲ್ಲಿ ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ ಐವರು ಸಾಧಕರಿಗೆ ಯಕ್ಷ ದಾಮೋದರ ಪ್ರಶಸ್ತಿ (Kinnigoli) ಕಿನ್ನಿಗೋಳಿ : ಯಕ್ಷಗಾನ ಕಲಾವಿದ, ವೇಷಭೂಷಣ ಪ್ರಸಾದನ ಕಲಾ ಪರಿಣತ, ಮೋಹಿನೀ ಕಲಾ ಸಂಪದದ ಸಂಸ್ಥಾಪಕ ಟಿ. ದಾಮೋದರ ಶೆಟ್ಟಿಗಾರ್ ಇವರ 25 ನೇ ವರ್ಷದ ಸಂಸ್ಮರಣೆ ಕಾರ‍್ಯಕ್ರಮ ಆಗಸ್ಟ್ 11ರ ಭಾನುವಾರ ದಿನವಿಡೀ ಕಿನ್ನಿಗೋಳಿ ನೇಕಾರ ಸೌಧ ಸಭಾಭವನದಲ್ಲಿ ನಡೆಯಲಿದೆ. ಶ್ರೀಧರ ಡಿಎಸ್, ಭುವನಾಭಿರಾಮ ಉಡುಪ, ಸುನಿಲ್ ಭಟ್, ಮಾಧವ ಕೆರೆಕಾಡು, ದಿನೇಶ ಶೆಟ್ಟಿ ಕೊಟ್ಟಿಂಜ, […]

ಕರಾವಳಿ ಜೀವನಶೈಲಿ

ಕೆರೆಕಾಡು : ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ “ತೈತತಕತ” ಯಕ್ಷಗಾನ ಕಾರ್ಯಕ್ರಮ (Kerekadu : Shri Vinayaka Yaksha Artists “Thai tha thaka tha”)

ಕೆರೆಕಾಡು : ಶ್ರೀ ವಿನಾಯಕ ಯಕ್ಷಕಲಾ ತಂಡದಿಂದ “ತೈತತಕತ” ಯಕ್ಷಗಾನ ಕಾರ್ಯಕ್ರಮ  ಯಕ್ಷಗಾನ ಕಲೆಯ ಆರಾಧನೆಯೊಂದಿಗೆ ಪೋಷಣೆ ನಿರಂತರವಾಗಿರಲಿ : ಭುವನಾಭಿರಾಮ ಉಡುಪ (Moolki)ಮೂಲ್ಕಿ: ಯಕ್ಷಗಾನ ಕಲೆಯ ಆರಾಧನೆಯೊಂದಿಗೆ ಪೋಷಣೆ ನಿರಂತರವಾಗಿರಲಿ. ವಿನಾಯಕ ಮೇಳಕ್ಕೆ ರಾಜ್ಯ ಪುರಸ್ಕಾರ ಸಿಗಲಿ ಎಂದು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು. ಅವರು ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಕೆರೆಕಾಡು ಶ್ರೀ ವಿನಾಯಕ ಯಕ್ಷಕಲಾ ತಂಡದ ಸಂಯೋಜನೆಯಲ್ಲಿ  ಎರಡು ದಿನಗಳ “ತೈತತಕತ” ಯಕ್ಷಗಾನ ವಿಶೇಷ  ಕಾರ್ಯಕ್ರಮದ ಉದ್ಘಾಟನಾ […]

eMedia Kannada  @2025. All Rights Reserved.