ಉಡುಪಿ : ಕಿದಿಯೂರು ಹೊಟೇಲ್‌ನ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ : (Udupi: Kediyoor Naga Mandalothsava)
ಉಡುಪಿ : ಕಿದಿಯೂರು ಹೊಟೇಲ್‌ನ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವ (Udupi)ಉಡುಪಿ: ಕಿದಿಯೂರು ಹೊಟೇಲ್‌ನ ಕಾರಣಿಕ ಶ್ರೀ ನಾಗ ಸಾನ್ನಿಧ್ಯದಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು. ಶ್ರೀನಾಗಸಾನ್ನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ವಿವಿಧ ಹೋಮ ಹವನಾದಿಗಳು ನಡೆದು ಅಷ್ಟೋತ್ತರ ಶತಕಲಶಾಭಿಷೇಕ ಸಹಿತ ಬ್ರಹ್ಮಕುಂಭಾಭಿಷೇಕ, ಮಹಾ ಪೂಜೆ, ಹಾಲಿಟ್ಟು ಸೇವೆ, ಗಂಗಾರತಿ ಯ ಅನಂತರ ಅಷ್ಟಪವಿತ್ರ ನಾಗಮಂಡಲೋತ್ಸವ ನೆರವೇರಿತು. ಕಿದಿಯೂರು ಹೊಟೇಲ್ಸ್‌ನ ಎಂಡಿ ಭುವನೇಂದ್ರ ಕಿದಿಯೂರು (Bhuvnendra Kediyuru) ಅವರ ಸೇವಾರ್ಥ ನಾಗಮಂಡಲೋತ್ಸವ […]


