# Tags

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿ ಒರಿಸ್ಸಾದಲ್ಲಿ ಬಂಧನ

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ : ಹಾಲಶ್ರೀ ಸ್ವಾಮೀಜಿ ಒರಿಸ್ಸಾದಲ್ಲಿ ಬಂಧನ ಕಟಕ್\‌ ಒರಿಸ್ಸಾ: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಒರಿಸ್ಸಾ ರಾಜ್ಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು (ಸೆಪ್ಟೆಂಬರ್ 19) ಒಡಿಶಾದ ಕಟಕ್‌ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. […]

ಒಡಿಶಾ ಭೀಕರ ರೈಲು ದುರಂತ : ಮೃತರ ಸಂಖ್ಯೆ 233ಕ್ಕೆ ಏರಿಕೆ

ಭುವನೇಶ್ವರ: ಒಡಿಶಾದ ಬಾಲಸೋರ್   ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ  ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಹಿನ್ನೆಲೆ ಒಡಿಶಾ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಇಂದು (ಜೂ.03) ಯಾವುದೇ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ. ಇನ್ನು ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ. ಬಹನಾಗಾ ರೈಲು […]