ಜಿಲ್ಲಾಡಳಿತ
ಸನ್ಮಾನ, ಅಭಿನಂದನೆ
ಕಾರ್ಕಳ ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ (Minister Lakshmi Hebbalkar visits Karkala Patrika Bhavan)
ಕಾರ್ಕಳ ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಸಂಘದ ವತಿಯಿಂದ ಸಚಿವೆಗೆ ಅಭಿನಂದನೆ ಸಲ್ಲಿಸಲಾಯಿತು. (Karkala) ಕಾರ್ಕಳ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯವಾದ […]

