Tag: biruver kaapu

social work

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ (Distribution of Aati Kashaya, Mente Porridge by Biruver Kapu Seva Samiti)

ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಆಟಿ ಕಷಾಯ, ಮೆಂತೆ ಗಂಜಿ ವಿತರಣೆ ಕಾಪು ಪೇಟೆಯಲ್ಲಿ ಮೆಂತೆ ಪಾಯಸ ಸ್ವೀಕರಿಸಿದ 1000 ಕ್ಕೂ ಅಧಿಕ ಸರ್ವಧರ್ಮೀಯರು (Kaup) ಕಾಪು : ಆಟಿ ಅಮಾವಾಸ್ಯೆಯ ಪ್ರಯುಕ್ತ ಬಿರುವೆರ್‌ ಕಾಪು ಸೇವಾ ಸಮಿತಿ ವತಿಯಿಂದ ಕಾಪು ಪೇಟೆಯಲ್ಲಿ ಉಚಿತವಾಗಿ ಹಾಳೆ ಮರದ ತೊಗಟೆಯ ಕಷಾಯ ಮತ್ತು ಮೆಂತೆ ಗಂಜಿಯನ್ನು ವಿತರಿಸಲಾಯಿತು.  ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಂಬಗುಡ್ಡೆ ಅವರ ನೇತೃತ್ವದಲ್ಲಿ ಪರಿಸರದ ವಿವಿಧೆಡೆಗಳಲ್ಲಿ ಹಾಳೆ ಮರದ ತೊಗಟೆಯನ್ನು ಸಂಗ್ರಹಿಸಿ, ಸಾಂಪ್ರದಾಯಿಕ […]

ಕರಾವಳಿ

ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ ಕಾಪು ಪೇಟೆಯಲ್ಲಿ 3ನೇ ವರ್ಷದ ಕಷಾಯ ವಿತರಣಾ ಕಾರ್ಯಕ್ರಮ

 ಕಾಪು : ಆಟಿ ಅಮಾವಾಸ್ಯೆಯ ಪ್ರಯುಕ್ತ ಸೋಮವಾರ ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಕಾಪುವಿನ ತೃಪ್ತಿ ಹೋಟೆಲ್ ಮುಂಭಾಗದಲ್ಲಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.   ಸುಮಾರು 250 ಲೀಟರ್ ಕಷಾಯ ಮತ್ತು ಮೆಂತೆ ಗಂಜಿ (ಪಾಯಸ) ಸಿದ್ಧಪಡಿಸಲಾಗಿದ್ದು, ಕಾಪು ಪೇಟೆಯಲ್ಲಿ ಸರ್ವಧರ್ಮಿಯರು ಸಹಿತ ನೂರಾರು ಮಂದಿ ಕಷಾಯ ಸ್ವೀಕರಿಸಿದರು.  ಸೋಮವಾರ ಮುಂಜಾನೆ 3 ಗಂಟೆಗೆ ಮಲ್ಲಾರು, ಕಾಪು ಹಳೆಮಾರಿಗುಡಿ ಭಾಗದ ಹಾಲೆ ಮರದ ಕೆತ್ತೆಯನ್ನು ಸಂಗ್ರಹಿಸಿ, ಸಾಂಪ್ರದಾಯಿಕ ಶೈಲಿಯಲ್ಲಿ ಆಟಿದ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ನಾಗರಿಕರಿಗೆ […]

eMedia Kannada  @2025. All Rights Reserved.