ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ (Kaup: Inaguration of Biruver Kaup Trophy Cricket Tournament)
(Kaup) ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆಕಾಪು : ಬಿರುವೆರ್ ಕಾಪು ಸೇವಾ ಸಮಿತಿ ಆಶ್ರಯದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಕಾಪು ದಂಡತೀರ್ಥ ಮೈದಾನದಲ್ಲಿ ಆಯೋಜಿಸಲಾಗಿರುವ ಬಿರುವೆರ್ ಕಾಪು ಟ್ರೋಫಿ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ (EX Minister Vinaykumar Sorake) ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕೋಟಿ ಚೆನ್ನಯರ ಆದರ್ಶ, ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಅನುಸರಿಸಿಕೊಂಡು ಬರುತ್ತಿರುವ ಬಿರುವೆರ್ ಕಾಪು ಸಂಘಟನೆಯು ಕಳೆದ ಏಳು […]



