Tag: BISHOP OF UDUPI CATHOLIC DIOCESE DR. JERALD ISAK LOBO

ಧಾರ್ಮಿಕ

ಫೆ.11 : ತೊಟ್ಟಂ ಸಂತ ಅನ್ನಮ್ಮನವರ ನವೀಕೃತ ಕಿರು ಇಗರ್ಜಿ ಉದ್ಘಾಟನೆ (Feb. 11: Inauguration of the renovated mini church of Thottam Sant Annamman)

ಫೆ.11 : ತೊಟ್ಟಂ ಸಂತ ಅನ್ನಮ್ಮನವರ ನವೀಕೃತ ಕಿರು ಇಗರ್ಜಿ ಉದ್ಘಾಟನೆ ನವೀಕೃತ ಚಾಪೆಲ್  ಉದ್ಘಾಟಿಸಲಿರುವ ಅತಿ. ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ (Malpe) ಮಲ್ಪೆ: ಮಲ್ಪೆ ಸಮೀಪದ ತೊಟ್ಟಂನಲ್ಲಿ ನವೀಕೃತಗೊಂಡ ಸಂತ ಅನ್ನಮ್ಮ ಚಾಪೆಲ್ (ಕಿರು ದೇವಾಲಯ) ನ ಉದ್ಘಾಟನೆ ಮತ್ತು ಆಶೀರ್ವಚನ ಫೆಭ್ರವರಿ 11 ರಂದು ಬುಧವಾರ ಅವರು ಸಂಜೆ 4.30ಕ್ಕೆ ನಡೆಯಲಿದೆ.   ನವೀಕೃತ ಚಾಪೆಲ್ ಅನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಿ […]

ಸಂಘ, ಸಂಸ್ಥೆಗಳು

 ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ ಅಧ್ಯಕ್ಷರಾಗಿ ಡಾ. ಜೆರಾಲ್ಡ್ ಪಿಂಟೊ ಆಯ್ಕೆ (Dr. Gerald Pinto elected as chairman of the diocese’s ‘Gospel Thinking-Brainstorming Team’)

ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ ಅಧ್ಯಕ್ಷರಾಗಿ ಡಾ. ಜೆರಾಲ್ಡ್ ಪಿಂಟೊ ಆಯ್ಕೆ ಪ್ರ. ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ ಮೈಕಲ್ ರೊಡ್ರಿಗಸ್ ಆಯ್ಕೆ  (Udupi) ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲರಾದ ಡಾ. ಜೆರಾಲ್ಡ್ ಪಿಂಟೊ ಆಯ್ಕೆಯಾಗಿದ್ದಾರೆ.     ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ, ಪತ್ರಕರ್ತ ಮೈಕಲ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಮಾಜಿ […]

ಧಾರ್ಮಿಕ

ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಪಾಮ್ ಸಂಡೆ ಆಚರಣೆ (Palm Sunday celebration by Christians across Udupi district)

ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಪಾಮ್ ಸಂಡೆ ಆಚರಣೆ (Udupi) ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಚರ್ಚಿನಲ್ಲಿ  ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಗರಿಗಳನ್ನು ಆಶೀರ್ವದಿಸಿ, ಬಲಿಪೂಜೆಯಲ್ಲಿ ಸಂದೇಶ ನೀಡಿದರು.  ಈ ವೇಳೆ ಚರ್ಚ್‌ನ […]

Mansoon PROBLEMS

ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ಕಳವಳ (Bishop of Udupi Catholic Diocese concerned about those who lost their lives due to land slides)

  ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ಕಳವಳ (Udupi) ಉಡುಪಿ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಲ್ಲಿ ನಿರಾಶ್ರಿತರಾದವರ ನೆರವಿಗೆ ಧರ್ಮಪ್ರಾಂತ್ಯ ಎಲ್ಲಾ ರೀತಿಯ ಸಹಕಾರ ನೀಡಲು ಬಯಸಿದೆ ಎಂದು ಹೇಳಿದ್ದಾರೆ.  ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮಾಹಿತಿಗಳ ಪ್ರಕಾರ ಈಗಾಗಲೇ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಇನ್ನೂ ಹಲವಾರು […]

eMedia Kannada  @2025. All Rights Reserved.