ಕಾರ್ಕಳ: ಕಾರ್ಕಳ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ (Karkala: Karkala BJP protests against the state government)
ಕಾರ್ಕಳ: ಕಾರ್ಕಳ ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ (Karkala) ಕಾರ್ಕಳ : ಕಾರ್ಕಳ ತಾಲೂಕು ಕಚೇರಿ ಮುಂಭಾಗ ಕಾರ್ಕಳ ಬಿಜೆಪಿ ವತಿಯಿಂದ ಶಾಸಕ ಸುನಿಲ್ ಕುಮಾರ್ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೇಂದ್ರ ಸರಕಾರ ರೂಪಿಸಿದ ಜನಪರ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರಕಾರ ಅಡ್ಡಿಪಡಿಸುತ್ತಿದೆ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ರಾಜ್ಯ ಸಾಕ್ಷಿಯಾಗಿದೆ. ಕೇಂದ್ರ […]


