Tag: BJP Karnataka

ಅಪರಾಧ ರಾಜಕೀಯ

ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ : ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ (Parashurama Theme Park in Karkala Bailur: Demand for action against Congress leaders)

ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ : ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮಕ್ಕೆ ಆಗ್ರಹ (Karkala) ಕಾರ್ಕಳ :  ಕಾ ರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಪ್ರವಾದೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕ್ ಕಾರ್ಕಳದ ಕನಸಿನ ಯೋಜನೆಯಾಗಿದ್ದು, ಈ ಬಗ್ಗೆ ಜಾಲತಾಣದಲ್ಲಿ ಅಪಪ್ರಚಾರ ಮಾಡಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ  ಕ್ರಮ ವಹಿಸುವಂತೆ ಬಿಜೆಪಿ ಕಾರ್ಕಳ ಕ್ಷೇತ್ರಧ್ಯಕ್ಷ ನವೀನ್ ನಾಯಕ್ ಬುಧವಾರ ಪೊಲೀಸ್ ಇಲಾಖೆ ಮತ್ತು ತಾಲೂಕ […]

ರಾಜಕೀಯ

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್ ಪುತ್ತೂರು (Worker are the strength of BJP Party : Kishore Kumar Putturu)

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್ ಪುತ್ತೂರು (Mangaluru) ಮಂಗಳೂರು: ಕೋಟ ಶ್ರೀ ನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ನಗರ ಉತ್ತರ ಮಂಡಲ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಗೆ ಪಕ್ಷದ ನಿಸ್ವಾರ್ಥ ಕಾರ್ಯಕರ್ತರೇ ಶಕ್ತಿ. ಪಕ್ಷದ ಗೆಲುವಿಗಾಗಿ ಹಗಲಿರುಳೆನ್ನದೆ ಶ್ರಮಿಸುವ ಕಾರ್ಯಕರ್ತರಿಂದಾಗಿ […]

Uncategorised

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (Narendra Modi was swarn in as Prime Minister for 3.0)

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (New Dhelhi) ನವದೆಹಲಿ : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಎರಡನೇ ಪ್ರಧಾನಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.  ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಜೊತೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ […]

ರಾಜಕೀಯ ವಿಡಿಯೋ

ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನಲ್ಲಿ ಅಭಿನಂದನೆ (Congratulations to Loka Sabha winning candidate Kota Shrinivasa Poojary in Kaup)

ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನಲ್ಲಿ ಅಭಿನಂದನೆ (Kaup) ಕಾಪು:  ಬಿಜೆಪಿಯ ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನ ಬಿಜೆಪಿ ಕಛೇರಿಯಲ್ಲಿ ಕಾಪು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.  ಮಂಗಳವಾರ ಮದ್ಯಾಹ್ನ ಕೋಟ ಶ್ರೀನಿವಾಸ ಪೂಜಾರಿಯವರು ವಿಜಯ ಆಗುತ್ತಿದ್ದಂತೆ ಕಾಪುವಿನ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಕಾಪು ಬಿಜೆಪಿ ಅಧ್ಯಕ್ಷ ಜೀತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್‌ […]

ರಾಜಕೀಯ

ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ

ಶಿವಮೊಗ್ಗದಿಂದ ಪಕ್ಷೇತರನಾಗಿ ಸ್ಪರ್ಧಿಸುವೆ- ಕೆ.ಎಸ್. ಈಶ್ವರಪ್ಪ ಘೋಷಣೆ (KS Eshwarappa) ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿರ್ಧಾರ ಪ್ರಕಟಿಸಿದ್ದಾರೆ.ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ ಎಂದು ಈಶ್ವರಪ್ಪ ತಿಳಿಸಿದರು.ನಾಮಪತ್ರ ಸಲ್ಲಿಕೆಗೆ ಜನಸ್ತೋಮವೇ ಹರಿದು ಬರಬೇಕು. ಮೋದಿ ಕಂಡ […]

eMedia Kannada  @2025. All Rights Reserved.