ಅಮೇರಿಕಾದ ಶ್ರೀ ಪುತ್ತಿಗೆ ಮಠಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ಭೇಟಿ (BJP leader Annamalai visits Sri Puttige Mutt in America)
ಅಮೇರಿಕಾದ ಶ್ರೀ ಪುತ್ತಿಗೆ ಮಠಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ಭೇಟಿ (Phoenix, America) ಫೀನಿಕ್ಸ್ : ಪರಮ ಪೂಜ್ಯ ಪುತ್ತಿಗೆ ಶ್ರೀಪಾದರು ಸನಾತನ ಧರ್ಮ ಸಂಸ್ಕೃತಿ ರಕ್ಷಣೆಗಾಗಿ ವಿಶ್ವಾದ್ಯಂತ ಸ್ಥಾಪಿಸಿರುವ ಕೃಷ್ಣ ಮಂದಿರಗಳಲ್ಲೊಂದಾದ ಅಮೆರಿಕಾದ ಫೀನಿಕ್ಸ್ ಮಹಾನಗರದಲ್ಲಿರುವ ಶ್ರೀ ಪುತ್ತಿಗೆ ಮಠದ ವೆಂಕಟಕೃಷ್ಣ ದೇವಾಲಯಕ್ಕೆ ಬಿಜೆಪಿಯ ಪ್ರಮುಖ ನಾಯಕರಲ್ಲೊಬ್ಬರಾದ ಅಣ್ಣಾಮಲೈ ಯವರು ಭೇಟಿ ನೀಡಿದರು. ಅಮೆರಿಕಾದ್ಯಂತ ಹಲವು ವಿಶ್ವವಿದ್ಯಾಲಯಗಳಲ್ಲಿ ನಿಗದಿತ ಉಪನ್ಯಾಸ ನೀಡಲು ಆಗಮಿಸಿದ್ದ ಅಣ್ಣಾಮಲೈ ಯವರು ಫಿನಿಕ್ಸಿನಲ್ಲಿ ಕಾರ್ಯಕ್ರಮವೊಂದರ ಸಂಯೋಜಕರಲ್ಲಿ ಇಲ್ಲಿಯ ಪ್ರಸಿದ್ಧ ದೇವಾಲಯವನ್ನು ನೋಡಲು […]



