ಅಪರಾಧ
ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದಕ್ಕೆ ಹಿಂದೂ ನಾಯಕಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್ (Suhas murder: FIR against Hindu leader Shweta Poojary for asking why burqa-wearing women were not arrested)
ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದಕ್ಕೆ ಹಿಂದೂ ನಾಯಕಿ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್ (Mangaluru) ಮಂಗಳೂರು: ಇತ್ತೀಚೆಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ […]

