Tag: bjp mp kota shrinivasa poojary

ಕ್ರೀಡೆ

ಜೂ. 29 ಮತ್ತು 30 ರಂದು ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ (Jr. National level open Fday Rated Rapid Chess Compitition at Kaup on 29th & 30th)

ಜೂ. 29 ಮತ್ತು 30 ರಂದು ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ   (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇವರ ವತಿಯಿಂದ ಜೂ. 29 ಮತ್ತು 30 ರಂದು ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಕಾಪುವಿನ ಪ್ರಪ್ರಥಮ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಸಾಕ್ಷಾತ್ ಯು.ಕೆ. ತಿಳಿಸಿದರು. […]

ರಾಜಕೀಯ

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ (MP Kota Shrinivasa Poojary welcome in Home village Kota)

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ (Kota) ಕೋಟ: ಲೋಕಸಭಾ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಜಯ ಗಳಿಸಿದ ಬಿಜೆಪಿಯ ಲೋಕಸಭಾ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು  ಹುಟ್ಟೂರು ಕೋಟಗೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಸಾಸ್ತಾನದ ಮಾಬುಕಳದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹಾರ ತೊಡಿಸಿ ಪಟಾಕಿ ಸಿಡಿಸಿ ಬರಮಾಡಿಕೊಂಡರು. ಇದೇ ವೇಳೆ ಸಾಸ್ತಾನ ಬಸ್ ತಂಗುದಾಣ, ಸಾಲಿಗ್ರಾಮ, ಸೇರಿದಂತೆ ಹುಟ್ಟೂರು ಕೋಟದ ವರೆಗೆ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. […]

ರಾಜಕೀಯ

ಉಡುಪಿ- ದ.ಕ ರಾರಾಜಿಸಿದ ಕೇಸರಿ ಬಾವುಟ: ಉಡುಪಿ ಕೋಟ, ದ.ಕ ಚೌಟ (Udupi- Chikmagaluru & DK wins BJP Lokasabha Election)

ಉಡುಪಿ- ದ.ಕ ರಾರಾಜಿಸಿದ ಕೇಸರಿ ಬಾವುಟ: ಉಡುಪಿ ಕೋಟ, ದ.ಕ ಚೌಟ (Udupi – Mangaluru) ಉಡುಪಿ- ಮಂಗಳೂರು: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಚಂಡ ಜಯಗಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತನ್ನ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಆರ್. ಪೂಜಾರಿ ಅವರನ್ನು ಸೋಲಿಸಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ […]

ರಾಜಕೀಯ ವಿಡಿಯೋ

ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನಲ್ಲಿ ಅಭಿನಂದನೆ (Congratulations to Loka Sabha winning candidate Kota Shrinivasa Poojary in Kaup)

ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನಲ್ಲಿ ಅಭಿನಂದನೆ (Kaup) ಕಾಪು:  ಬಿಜೆಪಿಯ ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನ ಬಿಜೆಪಿ ಕಛೇರಿಯಲ್ಲಿ ಕಾಪು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.  ಮಂಗಳವಾರ ಮದ್ಯಾಹ್ನ ಕೋಟ ಶ್ರೀನಿವಾಸ ಪೂಜಾರಿಯವರು ವಿಜಯ ಆಗುತ್ತಿದ್ದಂತೆ ಕಾಪುವಿನ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಕಾಪು ಬಿಜೆಪಿ ಅಧ್ಯಕ್ಷ ಜೀತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್‌ […]

eMedia Kannada  @2025. All Rights Reserved.