Tag: bjp national president jp nadda

ರಾಜಕೀಯ

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ (Udupi: They have taken away my power and deposed me: Outgoing BJP district president Kishore Kumar expresses public anger)

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ ನೂತನ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಅಸಮಾಧಾನ ಸ್ಫೋಟ (Udupi) ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದರು. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ […]

ಅಪರಾಧ ರಾಜಕೀಯ

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Appeal to Governor demanding ANI to cover Suhas Shetty murder case)

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Bantwala) ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ.,ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.  ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ, […]

ರಾಜಕೀಯ

  ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸಲ್ಮಾನ ಸಮುದಾಯದ ಎಲ್ಲ ಪಂಗಡಗಳಿಗೂ ಒಳ್ಳೆಯದಾಗಲಿದೆ – ಉಡುಪಿಯಲ್ಲಿ ಅಣ್ಣಾಮಲೈ (Waqf Amendment Act will benefit all sections of the Muslim community – Annamalai in Udupi)

  ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸಲ್ಮಾನ ಸಮುದಾಯದ ಎಲ್ಲ ಪಂಗಡಗಳಿಗೂ ಒಳ್ಳೆಯದಾಗಲಿದೆ – ಉಡುಪಿಯಲ್ಲಿ ಅಣ್ಣಾಮಲೈ (Udupi) ಉಡುಪಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಂ ಸಹೋದರಿಯರು, ತಾಯಂದಿರು ಸ್ವಾಗತ ಮಾಡಿದ್ದಾರೆ. ಇದೊಂದು ಅತ್ಯುತ್ತಮ ತಿದ್ದುಪಡಿ ಕಾಯ್ದೆಯಾಗಿ̧ದ್ದು ಯಾರೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ಅದು ಡಿಸ್ಮಿಸ್ ಆಗಲಿದೆ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ವಕ್ಫ್ ಕಾಯ್ದೆ ಹಲವು ಬಾರಿ ತಿದ್ದುಪಡಿಗೊಂಡಿದೆ. ಕಾಲಕಾಲಕ್ಕೆ ತಿದ್ದುಪಡಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸಹಜ. ಈಗ […]

ರಾಜಕೀಯ

ತಮಿಳ್ನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನಿರ್ಗಮನ : ಪಕ್ಷ ಒಳ್ಳೆಯ ಭವಿಷ್ಯದತ್ತ ಸಾಗಲಿ, ಅಣ್ಣಾಮಲೈ ಪ್ರತಿಕ್ರಿಯೆ (Thamilnadu BJP state president K. Annamalai’s departure: May the party move towards a better future, Annamalai responds)

ತಮಿಳ್ನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನಿರ್ಗಮನ : ಪಕ್ಷ ಒಳ್ಳೆಯ ಭವಿಷ್ಯದತ್ತ ಸಾಗಲಿ, ಅಣ್ಣಾಮಲೈ ಪ್ರತಿಕ್ರಿಯೆ (Thamilnadu) ಚೆನ್ನೈ: ಬಿಜೆಪಿಯ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಹೊರ ಬಂದಿದ್ದಾರೆ.  “ರಾಜ್ಯಾಧ್ಯಕ್ಷ ಸ್ಥಾನ ಸ್ಪರ್ಧೆಯಲ್ಲಿ ನಾನಿಲ್ಲ. ಯಾರನ್ನೇ ಆಯ್ಕೆ ಮಾಡಿದರೂ ಸಂತೋಷ. ಪಕ್ಷಕ್ಕೆ ಒಳ್ಳೆಯ ಭವಿಷ್ಯಕ್ಕಾಗಿ ಹಾರೈಸುತ್ತೇನೆ” ಎಂದು ಅಣ್ಣಾಮಲೈ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.  ಜಾತಿ ಆಧಾರಿತ ರಾಜಕೀಯ ಕಾರ್ಯತಂತ್ರದ ನಡುವೆ ಪಕ್ಷವು ನಾಯಕತ್ವ ಬದಲಾವಣೆಯನ್ನು ಯೋಚಿಸುತ್ತಿದೆ ಎಂದು ವರದಿಯಾಗಿದ್ದು, ಈ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ […]

eMedia Kannada  @2025. All Rights Reserved.