ಧಾರ್ಮಿಕ
ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ (BJP Organizing Secretary B.L. Santosh visits Udupi Sri Krishna Mutt)
ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭೇಟಿ (Udupi) ಉಡುಪಿ : ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇಂದು ಶ್ರೀ ಕೃಷ್ಣ ದರ್ಶನ ಪಡೆದರು. ತದನಂತರ ಗೋ ಶಾಲೆಗೆ ತೆರಳಿ ಗೋ ಸೇವೆ ಮಾಡಿ, ಗೀತಾ ಮಂದಿರದಲ್ಲಿ ಪರ್ಯಾಯ ಉಭಯ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಪರ್ಯಾಯ ಪುತ್ತಿಗೆ ಶ್ರೀಪಾದರು ಸಂತೋಷರವರ ದೇಶ ಸೇವೆಯ ಕಾರ್ಯವನ್ನು ಮೆಚ್ಚಿ ಪ್ರದಾನಿಸಿದರು. ಕೋಟಿ ಗೀತಾ ಲೇಖನ ಯಜ್ಞ ಅಭಿಯಾನದ ವಿವರವನ್ನು ಪಡೆದುಕೊಂಡ ಸಂತೋಷ್, […]

