ಮಂಗಳೂರು: ಶೌಚಾಲಯದಲ್ಲಿ ವಿಡಿಯೋ ಪ್ರಕರಣ – ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ
ಮಂಗಳೂರು: ಶೌಚಾಲಯದಲ್ಲಿ ವಿಡಿಯೋ ಪ್ರಕರಣ – ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ ಮಂಗಳೂರು, ಜು 31 : ಉಡುಪಿ ಖಾಸಗಿ ಶಾಲಾ ಶೌಚಾಲಯದಲ್ಲಿ ಮುಸ್ಲಿಂ ವಿಧ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಖಂಡಿಸಿ ಮತ್ತು ಈ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ಸಂಧರ್ಭ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಎಲ್ಲಾ ಜಿಲ್ಲಾ ಶಾಸಕರು ಉಪಸ್ಥಿತರಿದ್ದರು ನಳೀನ್ ಕುಮಾರ್ ಕಟೀಲ್ ಅವರು ರಾಜ್ಯ […]


