ರಾಜಕೀಯ
ಕಾಪು ಶಾಸಕರು ಆಸ್ತಿ ವೃದ್ಧಿಸುವ ಕೆಲಸ ಮಾಡುತ್ತಿದ್ದಾರೆ : ಮಾಜಿ ಸಚಿವ ಸೊರಕೆ ಆರೋಪ (Kaup MLA are working increase property : EX Minister Vinaykumar Sorake)
ಕಾಪು ಶಾಸಕರು ಆಸ್ತಿ ವೃದ್ಧಿಸುವ ಕೆಲಸ ಮಾಡುತ್ತಿದ್ದಾರೆ : ಮಾಜಿ ಸಚಿವ ಸೊರಕೆ ಆರೋಪ ಶಾಸಕರ ಇಚ್ಛಾಶಕ್ತಿಯ ಕೊರತೆಯಿಂದ ಬೇರೆ ಬೇರೆ ಅನುದಾನಗಳು ಬರುತ್ತಿಲ್ಲ : ಸೊರಕೆ (Udupi) ಉಡುಪಿ: ಕಾಪು ಕ್ಷೇತ್ರದಲ್ಲಿ ವ್ಯಾಪಾರೀಕರಣಕ್ಕೆ ಉತ್ತೇಜನ ನೀಡುವ ಕೆಲಸ ಆಗುತ್ತಿದೆ. ತನ್ನದೇ ಆದ ಗುತ್ತಿಗೆದಾರರಿಗೆ ಹಣ ಮಂಜೂರು ಮಾಡಿಸುವುದು. ಬಂದರು, ಕೈಗಾರಿಕೆಗಳು ಬರುವ ಜಾಗದಲ್ಲಿ ಆಸ್ತಿ ವೃದ್ಧಿಸುವ ಕೆಲಸವನ್ನು ಕಾಪು ಶಾಸಕರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು. […]

