ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿ ಪ್ರಮೋದ್ ಮಧ್ವರಾಜ್ : ಟಿಕೆಟ್ ಸಿಗುವ ಭರವಸೆಯಲ್ಲಿ ಪ್ರಮೋದ್ (Udupi- chikmagaluru BJP MP Election Pramod Madhvaraj candidate?)
(Udupi) ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಮಾಜಿ ಸಚಿವ ಉಡುಪಿಯ ಪ್ರಮೋದ್ ರಾಜ್ ಒಬ್ಬರಾಗಿದ್ದು, ಅವರಿಗೆ ಹೈಕಮಾಂಡ್ ಟಿಕೇಟ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್‌ಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಾವೂ ಒಬ್ಬರೆಂದು ಈ ವರ್ಷದ ಜೂನ್‌ನಲ್ಲಿ ಪ್ರಮೋದ್ ಮದ್ವರಾಜ್ ಹೇಳಿದ್ದರು. ಅಂದಿನಿಂದ ಅವರು ತಮ್ಮ ಉಮೇದುವಾರಿಕೆಗಾಗಿ ಪ್ರಚಾರ ನಡೆಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅವರು ಚಿಕ್ಕಮಗಳೂರಿನಲ್ಲಿ ಮೊಕ್ಕಾಂ ಹೂಡಿದ್ದು, ಬೂತ್ ಮಟ್ಟದಲ್ಲಿ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. […]








