Tag: bk hariprasad

ರಾಜಕೀಯ

ಮೋದಿ ಒಂದೇ ಒಂದು ಅಣೆಕಟ್ಟು, ಸಾರ್ವಜನಿಕ ಉದ್ದಿಮೆಯನ್ನು ದೇಶದಲ್ಲಿ ಸ್ಥಾಪಿಸಲಿಲ್ಲ : ಸಿಎಂ ಸಿದ್ದರಾಮಯ್ಯ (PM Modi did not set up a singal dam, public enterprise in the Country : CM Siddaramayya)

ಮೋದಿ ಒಂದೇ ಒಂದು ಅಣೆಕಟ್ಟು, ಸಾರ್ವಜನಿಕ ಉದ್ದಿಮೆಯನ್ನು ದೇಶದಲ್ಲಿ ಸ್ಥಾಪಿಸಲಿಲ್ಲ : ಸಿಎಂ ಸಿದ್ದರಾಮಯ್ಯ ನೆಹರೂ ಇತಿಹಾಸಕಾರರೂ ಹೌದು‌. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು  ಬೆಂಗಳೂರು ಮೇ 28: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ಬಣ್ಣಿಸಿದರು.  KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್‌ […]

ರಾಜಕೀಯ

ಬಿ.ಕೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‍ನ ನಾಯಕರಿಂದ ಹುನ್ನಾರ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

ಬಿ.ಕೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‍ನ ನಾಯಕರಿಂದ ಹುನ್ನಾರ: ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ  ಕೊಪ್ಪಳ: ಬಿ.ಕೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‍ನ ಕೆಲವು ನಾಯಕರು ಹುನ್ನಾರ ನಡೆಸಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಎಲ್ ಜಾಲಪ್ಪ, ದಿ.ಬಂಗಾರಪ್ಪ ಅವರ ರೀತಿಯಲ್ಲೆ ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿದೆ. ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ಕೊಡದೇ ಇರುವುದಕ್ಕೆ ನಮ್ಮ ಹೋರಾಟವಲ್ಲ. ಅವರನ್ನು ನಡೆಸಿಕೊಂಡ ರೀತಿ […]

ರಾಜಕೀಯ

  ಹೇಡಿಗಳ ವಿಚಾರ ಪಠ್ಯದಲ್ಲಿರಲು ಬಿಡಲ್ಲ: ಬಿ.ಕೆ. ಹರಿಪ್ರಸಾದ್

ಶಿವಮೊಗ್ಗ: ಆರ್‌ ಎಸ್‌ ಎಸ್‌ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸೇರಿದಂತೆ ಸರ್ಕಾರದ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳು ನುಸುಳಲು ಅವಕಾಶ ನೀಡುವುದಿಲ್ಲ. ಹೆಡಗೇವಾರ್ ತರಹದ ರಣಹೇಡಿಗಳ ವಿಚಾರ ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ ಎಂದರು.  ಹೆಡಗೇವಾರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ಸಾಬೀತು ಮಾಡಲಿ. ಬ್ರಿಟಿಷರ ಕ್ಷಮಾಪಣೆ […]

eMedia Kannada  @2025. All Rights Reserved.