ಕರಾವಳಿ
ವಿಡಿಯೋ
ಉಡುಪಿಯಲ್ಲಿ ಮಹಿಳಾ ದೌರ್ಜನ್ಯ ವಿರೋಧಿಸಿ ‘ಕಪ್ಪು ಉಡುಪಿನಲ್ಲಿ ಮಹಿಳೆಯರು’ ವಿಶಿಷ್ಟ ಪ್ರತಿಭಟನೆ
ಉಡುಪಿಯಲ್ಲಿ ಮಹಿಳಾ ದೌರ್ಜನ್ಯ ವಿರೋಧಿಸಿ ‘ಕಪ್ಪು ಉಡುಪಿನಲ್ಲಿ ಮಹಿಳೆಯರು’ವಿಶಿಷ್ಟ ಪ್ರತಿಭಟನೆ ಉಡುಪಿ, ಆ.20: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಕಪ್ಪು ಉಡುಪಿನಲ್ಲಿ ಮಹಿಳೆಯರು ಎಂಬ ವಿಶಿಷ್ಟವಾದ ಮೌನ ಪ್ರತಿಭಟನೆಯನ್ನು ಇಂದು ಉಡುಪಿ ಮದರ್ ಆಫ್ ಸಾರೋಸ್ ಚರ್ಚ್ ಎದುರು ಇರುವ ಕೆಎಂ ಮಾರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಒಕ್ಕೂಟದ ಸದಸ್ಯರು ಹಾಗು ಸಮಾನ ಮನಸ್ಕ ಬೆಂಬಲಿಗರು ಕಪ್ಪುವಸ್ತ್ರ ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ಕೈಯಲ್ಲಿ ಪೋಸ್ಟರ್‌ಗಳನ್ನು ಹಿಡಿದು, ಸಾಲಾಗಿ ನಿಂತು ಮಹಿಳೆಯರ ಮೇಲೆ ನಡೆಯುತ್ತಿರುವ […]

