ಮನೋರಂಜನೆ
ಫೆ.21 : ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ (Feb. 21: “Meera” hits the screens)
ಫೆ.21 : ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ (Mangaluru) ಮಂಗಳೂರು: ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಫೆಬ್ರವರಿ 21ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್. ನಿರ್ಮಿಸಿದ್ದು ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಈ ಚಿತ್ರ ತುಳು ಸಿನಿಮಾ […]

