Tag: blood donation

ಜೀವನಶೈಲಿ

ಕಾರ್ಕಳ ಜಮಾತುಲ್ ಫಲಹ ಇವರ ಸಹಯೋಗದಲ್ಲಿ ಇಂದು ಬೃಹತ್ ರಕ್ತದಾನ (Blood Donation Drive at Karkala)

ಕಾರ್ಕಳ ಜಮಾತುಲ್ ಫಲಹ ಇವರ ಸಹಯೋಗದಲ್ಲಿ ಇಂದು ಬೃಹತ್ ರಕ್ತದಾನ ಕಾರ್ಕಳ; ಟಿ. ಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ (TMA   Pai Rotary Hosphital Karkala), ಇವರ ನೇತೃತ್ವದಲ್ಲಿ ಕಾರ್ಕಳ ಜಮಾತುಲ್ ಫಲಹ ಇವರ ಸಹಯೋಗದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರ ಜರುಗಿತು. ರಕ್ತದಾನ ಶಿಬಿರವನ್ನು ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಜಾನ್ ಡಿ ಸಿ ಲ್ವ (John D’silva) ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   ಜಮಾತ್ ಫಲ್ಹ, ಕಾರ್ಕಳ ಘಟಕದ ಅಧ್ಯಕ್ಷರಾದ ಅಶ್ಪಾಕ್ ಅಹಮದ್ […]

ಪ್ರಚಲಿತ

 ರಕ್ತದಾನ ನೀಡುವುದು ಪುಣ್ಯದ ಕೆಲಸ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ

 ರಕ್ತದಾನ ನೀಡುವುದು ಪುಣ್ಯದ ಕೆಲಸ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಉಡುಪಿ: ಇನ್ನೊಬ್ಬರ ಪ್ರಾಣ ಉಳಿಸುವ ರಕ್ತದಾನ ನೀಡುವುದು ಪುಣ್ಯದ ಕೆಲಸ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಭಾರತ ಸರ್ಕಾರ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಉಡುಪಿ ನೆಹರು ಯುವ ಕೇಂದ್ರ ಮತ್ತು ಹೆಜಮಾಡಿ ಕರಾವಳಿ ಯುವಕ-ಯುವತಿ ವೃಂದದ ಆಶ್ರಯದಲ್ಲಿ ಮಂಗಳೂರು ಕೆಎಮ್‌ಸಿ ಅಸ್ಪತ್ರೆಯ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಭಾನುವಾರ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಕರಾವಳಿ ಪ್ರಚಲಿತ

ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿವಿವಿಧ ಸಂಘಟನೆಗಳಿಂದ   ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿವಿವಿಧ ಸಂಘಟನೆಗಳಿಂದ   ಸ್ವಯಂಪ್ರೇರಿತ ರಕ್ತದಾನ ಶಿಬಿರ ಪಡುಬಿದ್ರಿ (ಉಡುಪಿ): ಭಾನುವಾರ ಬೆಳಿಗ್ಗೆ ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಜೇಸಿಐ ಪಡುಬಿದ್ರಿ, ಹಠಯೋಗ ಶಿಕ್ಷಣ ಸಮಿತಿ ಪಡುಬಿದ್ರಿ, ಶ್ರೀ ಸುಬ್ರಹ್ಮಣ್ಯ ಯುವಕ-ಯುವತಿ ವೃಂದ ಪಾದೆಬೆಟ್ಟು, ರೋಟರಿ ಕ್ಲಬ್ ಪಡುಬಿದ್ರಿ, ಪಡುಬಿದ್ರಿ ವಲಯದ ಎಲ್ಲಾ ಕ್ರಿಕೆಟ್ ತಂಡಗಳು, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಬೆಳ್ಮಣ್ ಪಡುಬಿದ್ರಿ ವಲಯ ಘಟಕ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಬ್ಲಡ್ ಬ್ಯಾಂಕ್‌ನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ […]

ಜೀವನಶೈಲಿ ದೇಶ-ವಿದೇಶ

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ

ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವುದರಿಂದ ಇದು ರಕ್ತದಾನಿಗಳ ಜಿಲ್ಲೆಯಾಗಿ ಮೂಡಿಬಂದಿದೆ. ಈ ಮೂಲಕ ಇಲ್ಲಿನ ರಕ್ತದಾನಿಗಳು ಬೇರೆಯವರಿಗೆ ಪ್ರೇರಣೆಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ ಹೇಳಿದ್ದಾರೆ.  ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಇದರ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ಮಲಬಾರ್ ಗೋಲ್ಡ್ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾದ ರಕ್ತ […]

ಕರಾವಳಿ ಜೀವನಶೈಲಿ

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆ  (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ಎನ್ ಸಿ ಸಿ ಘಟಕ ಮತ್ತು ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರ ಮಣಿಪಾಲ ಜಂಟಿಯಾಗಿ ಸ್ವಾತಂತ್ರö್ಯ ದಿನದ ಅಮೃತ ಮಹೋತ್ಸವ ಮತ್ತು “ವಿಶ್ವ ರಕ್ತದಾನಿ”ಗಳ ದಿನದ ಅಂಗವಾಗಿ ಒಂದು ದಿನದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿತ್ತು. ಕೆ ಎಂ ಸಿ ಮಣಿಪಾಲದ  ಇಮ್ಯುನೊಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ದೀಪಿಕಾ ಇವರು ದೀಪ […]

ಜೀವನಶೈಲಿ

ರಕ್ತದಾನಿಗಳ ದಿನಾಚರಣೆಯಿಂದ ಹೊಸ ರಕ್ತದಾನಿಗಳಿಗೆ ಪ್ರೇರಣೆ: ಡಿ.ಹೆಚ್.ಓ ಡಾ. ನಾಗಭೂಷಣ ಉಡುಪ

                ಉಡುಪಿ, ಜೂನ್ 14 : ಜಿಲ್ಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಸಾಕಷ್ಟಿದ್ದು, ತುರ್ತು ಸಂದರ್ಭಗಳಲ್ಲಿ ಇವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳ ದಿನಾಚರಣೆಯು ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದರು.                 ಅವರು ಇಂದು ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಭಾವಪ್ರಕಾಶ ಆಡಿಟೋರಿಯಂನಲ್ಲಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಪ್ರಚಲಿತ

ರೆಡ್‌ಕ್ರಾಸ್ ಸಂಸ್ಥೆಯ ಸಮಾಜಮುಖಿ ಸೇವೆಗಳು ಶ್ಲಾಘನೀಯ: ಶಾಸಕ ಯಶ್‌ಪಾಲ್ ಸುವರ್ಣ

 ಉಡುಪಿ, ಜೂನ್ 14 : ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯಾಗಿದ್ದು, ಯುದ್ಧ, ನೆರೆ ಮತ್ತು ಪ್ರಾಕೃತಿಕ ವಿಕೋಪಗಳಂತಹ ಸಂದರ್ಭದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.  ಅವರು ಇಂದು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ […]

eMedia Kannada  @2025. All Rights Reserved.